ಇಂದು ಸಂಪುಟ ಸಭೆ..ರಾಜೀನಾಮೆ ಕೊಡ್ತಾರಾ ಮುಖ್ಯಮಂತ್ರಿ ಕುಮಾರಸ್ವಾಮಿ..?

Date:

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಭೇಟಿ ಮಾಡಿ ಸಿಎಂ ಕುಮಾರಸ್ವಾಮಿ ನಾಳೆ ರಾಜೀನಾಮೆ ಸಲ್ಲಿಸಲಿದ್ದಾರಾ ಎಂಬ ಮಾತುಗಳು ಕೇಳಿಬರುತ್ತಿದೆ.ಈ ನಡುವೆ ನಾಳೆ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ಕರೆದಿದ್ದು, ಸಿಎಂ ನಡೆ ಕುತೂಹಲ ಕೆರಳಿಸಿದೆ. ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಸಂಪುಟ ಸಭೆಯನ್ನು ಬೆಳಗ್ಗೆ 11 ಗಂಟೆಗೆ ಕರೆಯಲಾಗಿದೆ.

ಕಾಂಗ್ರೆಸ್‌‌ ಸರಕಾರ ರಚಿಸಿದರೆ ಜೆಡಿಎಸ್‌ನಿಂದ ಬೆಂಬಲ ನೀಡುವುದಾಗಿ ಕೂಡ ಅವರು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದ್ದು, ಇಂದು ಅಥಾವ ನಾಳೆ ಅವರು ರಾಜೀನಾಮೆಯನ್ನು ನೀಡಲಿದ್ದಾರೆ ಎನ್ನಲಾಗುತ್ತಿದೆ.ತಮ್ಮ ಕೊನೆ ಅಸ್ತ್ರವನ್ನು ಪ್ರಯೋಗಿಸುವ ಮುನ್ನ ಅವರು ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಮಾತುಕತೆ ನಡೆಸಲಿದ್ದು ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...