ಇಂದು ಸುಮಲತಾ ಭೇಟಿ ಮಾಡಲಿರುವ ಹೆಚ್‌ಡಿಕೆ

Date:

ಮಂಡ್ಯ: ಇಂದು ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಸುಮಲತಾ ಅವರನ್ನು ಭೇಟಿಯಾಗಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರು ಪಕ್ಷೇತರ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಈ ವೇಳೆ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ಮಾತಿನ ಸಮರ ನಡೆದಿತ್ತು. ಇದೀಗ ಬದಲಾದ ರಾಜಕೀಯದಲ್ಲಿ ಸುಮಲತಾ ಅವರು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಇಂದು ಕುಮಾರಸ್ವಾಮಿ ಅವರು ಸುಮಲತಾ ಅವರ ಬೆಂಗಳೂರು ನಿವಾಸಕ್ಕೆ ಮಧ್ಯಾಹ್ನ 3 ಗಂಟೆಗೆ ಭೇಟಿ ನೀಡಿ ಮಾತುಕತೆ ನಡೆಸಲಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...