ಇಂದೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

 

ಮಂಡ್ಯ: ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, 2 ತಿಂಗಳ ಹಣ ಇಂದು ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಂಡ್ಯದ ಜನಾಂದೋಲನದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಹಣ ಬಂದಿರಲಿಲ್ಲ. ಇಂದಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆಯಾಗಲಿದೆ. ನುಡಿದಂತೆ ನಡೆಯುವವರು ಕಾಂಗ್ರೆಸ್‌ನವರು. ನಮಗೆ ಸಿಕ್ಕ ಅಧಿಕಾರದಲ್ಲಿ ಜನರಿಗೆ ಒಳ್ಳೆಯದು ಮಾಡುತ್ತೇವೆ. ಬರಗಾಲದಲ್ಲಿ ಪರಿಹಾರ ಕೊಡಲು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮನಸ್ಸಿಲ್ಲ. ಆದರೆ ಬಿಜೆಪಿ ಭ್ರಷ್ಟ ಸರ್ಕಾರ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್ ನವದೆಹಲಿ: ಕರೂರಿನಲ್ಲಿ...

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!ಗದಗ: ರೋಗಿಗಳ ಸಾಗಾಟಕ್ಕೆ ಬಳಸಬೇಕಿದ್ದ ಆ್ಯಂಬ್ಯುಲೆನ್ಸ್‌ನಲ್ಲಿ...

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ ನೋಡಿ

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ...