No menu items!
3.1 C
Munich
Thursday, April 30, 2026

ಇಡಿ ಕಚೇರಿಯಲ್ಲಿದ್ದ ಡಿಕೆಶಿಯವರನ್ನು ಪೊಲೀಸ್ ಠಾಣೆಯಲ್ಲಿ ಮಲಗಿಸಿದ್ರಾ ?

Must read

ಡಿಕೆ ಶಿವಕುಮಾರ್ ರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆಯುತ್ತಿದ್ದಂತೆ ರಾಜ್ಯಾದ್ಯಂತ ಡಿಕೆಶಿ ಅಭಿಮಾನಿಗಳು ಹಾಗೂ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು ಆದರೆ    ಸೆಪ್ಟೆಂಬರ್ 13 ರ ವರೆಗೆ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯ ಅಧಿಕಾರಿಗಳ ವಿಚಾರಣೆ ಎದುರಿಸಬೇಕಿದೆ. ಇಡಿ ವಿಶೇಷ ಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ, ಡಿಕೆಶಿ ಅವರನ್ನು ವಶಕ್ಕೆ ಪಡೆದು ಇಡಿ ಅಧಿಕಾರಿಗಳು ಇಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.

ಕಾನೂನು ಪ್ರಕ್ರಿಯೆ ಬಳಿಕ ಅವರನ್ನು ತುಘಲಕ್ ರಸ್ತೆಯ ಪೊಲೀಸ್ ಠಾಣೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿಯೇ ಡಿಕೆಶಿ ರಾತ್ರಿ ಕಳೆದಿದ್ದಾರೆ ಎಂದು ಹೇಳಲಾಗುತ್ತಿದೆ .

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article