No menu items!
20.3 C
Munich
Monday, June 15, 2026

ಇದು ಕಾಂಗ್ರೆಸ್ ಲೆಕ್ಕಾಚಾರ

Must read

ಲೋಕಾ ಚುನಾವಣೆಗೆ ಕೆಲವೆ ದಿನಗಳು ಬಾಕಿ ಇದೆ. ಹೀಗಾಗಿ ಆಯಾ ಪಕ್ಷಗಳು ಈಗ ಅಭ್ಯರ್ಥಿ ಆಯ್ಕೆ ಕಸರತ್ತು ನಡೆಸುತ್ತಿದ್ದಾರೆ. ಇಂದುಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ ಈಗ ಬಿಡುಗಡೆಯಾಗಿದೆ.

ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಎರಡನೇ ಪಟ್ಟಿ ಇಂದು ಬಿಡುಗಡೆಯಾಯ್ತು. ಇಂದು 43 ಅಭ್ಯರ್ಥಿಗಳ ಪಟ್ಟಿಯನ್ನ ಕಾಂಗ್ರೆಸ್ ಬಿಡುಗಡೆ ಮಾಡಿದೆ. ಅಸ್ಸಾಂ, ಗುಜರಾತ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರಾಖಂಡ, ದಿಯು ಮತ್ತು ದಾಮನ್ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದೆ.ಬಿಡುಗಡೆಗೊಂಡ ಮೊದಲ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ.

21 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಬಾಕಿ ಇದೆ. ಹೀಗಾಗಿ ಮೂರನೇ ಪಟ್ಟಿಯಲ್ಲಿ ಯಾರ ಹೆಸರನ್ನ ನೇಮಿಸುತ್ತಾರೆ ಅನ್ನೊದು ಕುತೂಹಲ ಮೂಡಿಸಿದೆ.

- Advertisement -spot_img

More articles

- Advertisement -spot_img

Latest article