ಇದ್ದಕಿದ್ದಂತೆ ಡಿ ಕೆ ಶಿ ಮನೆಗೆ ಶಿವಣ್ಣ ಭೇಟಿ ನೀಡಿದ್ದೇಕೆ? ಕಾರಣ ಏನು?

Date:

ಹಿರಿಯ ನಟ ಶಿವರಾಜ್ ಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಡಿಕೆಶಿ ಅವರ ನಿವಾಸದಲ್ಲಿ ಭೇಟಿ ನಡೆದಿದೆ.ಖ್ಯಾತ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶಿವಣ್ಣ ಭೇಟಿ ಮಾಡಿದ್ದು,

ಯಾವ ಕಾರಣಕ್ಕೆ ಮಾತುಕತೆ ನಡೆಸಿದರು ಎಂದು ಚಿತ್ರರಂಗದಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆ ಆಗುತ್ತಿದ್ದು ಅದಕ್ಕೆ ಅದರ ಬಗ್ಗೆ ಈಗ ಇದೊಂದು ಸೌಜನ್ಯದ ಭೇಟಿಯಾಗಿತ್ತು ಎಂದು ತಿಳಿದುಬಂದಿದೆ.

 

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...