ವರ್ಗಾವಣೆ ದಂಧೆ ನಡೆಸಿ ಲೂಟಿ ಮಾಡಿರುವುದೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದು ಕುಮಾರಸ್ವಾಮಿ ದೂರಿದ್ದಾರೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನೀಡಿದ ಅನುದಾನ ಕಡಿತಗೊಳಿಸಿದರೆ ಪ್ರತಿಭಟನೆ ನಡೆಸಲಾಗುವುದು. ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ ತಾತ್ಕಾಲಿಕ. ಬಿಜೆಪಿಯಿಂದ ಬೆಂಗಳೂರಿಗೆ ಉತ್ತಮ ಆಡಳಿತ ಎನ್ನುವುದು ಕೇವಲ ಭ್ರಮೆ. ಕೇವಲ ಅಧಿಕಾರ ಹಿಡಿದು ಪಕ್ಷ ಸಂಘಟನೆ ಮಾಡಲು ಆಗುವುದಿಲ್ಲ. ಎರಡು ತಿಂಗಳಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡಿದ ರೀತಿಯೇ ಬಿಬಿಎಂಪಿಯಲ್ಲಿ ಬಿಜೆಪಿ ಕೆಲಸ ಮಾಡುತ್ತದೆ. ಇನ್ನು ಸೊಲ್ಪದಿನದಲ್ಲಿ