ಇರಾಕ್, ಸಿರಿಯಾದಲ್ಲಿ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ !

Date:

ಇರಾನ್: ಇರಾನ್ ವಿರೋಧಿಗಳ ಬೇಹುಗಾರಿಕೆ ಕೇಂದ್ರಗಳು ಮತ್ತು ಪಡೆಗಳನ್ನು ನಾಶಮಾಡಲು ಇಂದು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ಸುದ್ದಿವಾಹಿನಿಗಳು ವರದಿ ಮಾಡಿವೆ. ಇರಾನ್ನ ಕುರ್ದಿಸ್ತಾನ್ನ ರಾಜಧಾನಿ ಎರ್ಬಿಲ್ನಿಂದ ಈಶಾನ್ಯಕ್ಕೆ ಸುಮಾರು 40 ಕಿಮೀ ದೂರದಲ್ಲಿರುವ ಯುಎಸ್ ಕಾನ್ಸುಲೇಟ್ ಮತ್ತು ನಾಗರಿಕರ ನಿವಾಸಗಳ ಸಮೀಪವಿರುವ ಪ್ರದೇಶದಲ್ಲಿ ಸ್ಫೋಟದ ಸದ್ದು ಕೇಳಿಸಿತು.
ಕ್ಷಿಪಣಿ ದಾಳಿಯಲ್ಲಿ ಉದ್ಯಮಿ ಕುರ್ದಿಶ್ ಉದ್ಯಮಿ ಪೆಶ್ರಾ ದಿಜಾಯಿ ಮತ್ತು ಅವರ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇರಾನ್ ಈ ಹಿಂದೆ ಇರಾಕ್ನ ಉತ್ತರ ಕುರ್ದಿಸ್ತಾನ್ ಪ್ರದೇಶದಲ್ಲಿ ದಾಳಿ ನಡೆಸಿತ್ತು. ಕುರ್ದಿಸ್ತಾನ್ ಸೆಕ್ಯುರಿಟಿ ಕೌನ್ಸಿಲ್ ಆಫ್ ಇರಾಕ್ ಪ್ರಕಾರ, ಈ ದಾಳಿಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 6 ಜನರು ಗಾಯಗೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...