ಇರ್ಪು ಸೊಬಗ ಕಣ್ತುಂಬಿಕೊಳ್ಳಿ…! ನೀವು ನೋಡಲೇ ಬೇಕಾದ ಜಲಪಾತ …

Date:

 

ಪ್ರಕೃತಿಯ ಸೊಬಗಿಗೆ ಸರಿಸಾಟಿ ಯಾವುದು ಇಲ್ಲ. ಅದರಲ್ಲೂ ನಯನಮನೋಹರ ಜಲಪಾತಗಳ ಚೆಲುವು ವರ್ಣನೆಗೆ ನಿಲುಕದ್ದು. ಅಂತಹ ಕಣ್ಮನ ಸೆಳೆಯುವ ಜಲಪಾತಗಳಲ್ಲಿ ಇರ್ಪು ಜಲಪಾತವೂ ಒಂದು.

ಇದು ನಮ್ಮ ಹೆಮ್ಮೆಯ ಕೊಡಗು ಜಿಲ್ಲೆಯ ಬ್ರಹ್ಮಗಿರಿ ಶ್ರೇಣಿಯಲ್ಲಿದೆ. ಈ ಜಲಪಾತವು ಕೆರಳದ ವಯನಾಡಿಗೆ ಹತ್ತಿರವಾಗಿದೆ.
ವಿರಾಜಪೇಟೆಯಿಂದ 48 ಕಿ.ಮೀ. ದೂರದಲ್ಲಿರುವ ಇದನ್ನು ಲಕ್ಷ್ಮಣ ತೀರ್ಥ ಜಲಪಾತ ಅಂತಲು ಕರಿಯುತ್ತಾರೆ.


ಇರ್ಪು ಫಾಲ್ಸ್ ಪ್ರವಾಸಿಗರ ಆಕರ್ಷಣೆಯಾಗಿದೆ. ಇದೊಂದು ಪವಿತ್ರ ಸ್ಥಳವೂ ಹೌದು. ಇಲ್ಲಿಗೆ ಹೋದರೆ ಪಾಪಗಳು ಕಳೆಯುತ್ತವೆ ಎಂಬ ನಂಬಿಕೆ ಕೂಡ ಇದೆ.


ಈ ನಿಸರ್ಗದ ಸ್ವರ್ಗಕ್ಕೆ ಹೋಗುವ ದಾರಿಯಲ್ಲಿ ಶಿವ ಮತ್ತು ರಾಮೇಶ್ವರ ದೇವಸ್ಥಾನವು ಸಿಗುತ್ತದೆ.ಶಿವನ ದೇವಸ್ಥಾನಕ್ಕೆ ಶಿವರಾತ್ರಿ ದಿನದಂದು ಅತೀ ಹೆಚ್ಚು ಪ್ರವಾಸಿಗರು ಆಗಮಿಸುತ್ತಾರೆ.


ಪುರಾಣದ ಪ್ರಕಾರ ರಾಮ ಮತ್ತು ಲಕ್ಷ್ಮಣರು ಸೀತೆಯನ್ನು ಹುಡುಕುತ್ತ ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ಹಾದು ಹೋಗುತ್ತಾರೆ. ಆಸಮಯದಲ್ಲಿ ರಾಮನು ಲಕ್ಷ್ಮಣನಿಗೆ ನೀರನ್ನು ತರಲು ಹೇಳಿದಾಗ, ಲಕ್ಷ್ಮಣನು ತನ್ನಲಿರುವ ಬಾಣಗಳಿಂದ ಹೊಡೆದು ನೀರನ್ನು ತರುತ್ತಾನೆ. ಇದರಿಂದಾಗಿ ಲಕ್ಷ್ಮಣತೀರ್ಥ ಎಂದು ಕರೆಯುತ್ತಾರೆ. ಈ ಜಲಪಾತವು ಪಾಪಗಳನ್ನು ಕಳೆಯುತ್ತದೆ ಎಂಬ ನಂಬಿಕೆಯಿದೆ.ಅದರಿಂದಾಗಿಯೇ ಶಿವರಾತ್ರಿಯ ದಿನ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ.


ಮಳೆಗಾಲದಲ್ಲಿ ಇಲ್ಲಿಗೆ ಬಂದರೆ ನೀರಿನ ಮಟ್ಟ ಹೆಚ್ಚಿರುತ್ತದೆ ಮತ್ತು ನೋಡಲು ಸುಂದರವಾಗಿರುತ್ತದೆ. ಸಾಧ್ಯಾವಾದ್ರೆ ಒಮ್ಮೆ ಈ ಸುಂದರ ತಾಣಕ್ಕೆ ಭೇಟಿ ನೀಡಿ.

 

ಸಾಯುವ ಮುನ್ನ ನೀವು ನೀವಾಗಿ ಬದುಕಿ…!

ಯಾರಿಗೆ ಯಾರು ಜೋಡಿ…?

ಅತಿಯಾದ ನಿರೀಕ್ಷೆಗಳೇ ತುಂಬಾ ನೋವು ಕೊಡೋದು…! ನಿಮ್ಮ ಲೈಫು ಹೀಗಿರಲಿ‌

ಈ ದೇವಸ್ಥಾನಕ್ಕೆ ಹೋದ್ರೆ ನಿಮ್ ಲವ್ ಸಕ್ಸಸ್ ಆಗುತ್ತೆ…!

ಯಾವಾಗಲೂ ಯಂಗ್ ಆಗಿರಲು ಇವುಗಳನ್ನು ತಿನ್ನಿ…!

ಗೊರಕೆಗೆ ಬ್ರೇಕ್ ಹಾಕಲು ಇಲ್ಲಿದೆ ದಾರಿ..!

ಅತಿಯಾದ ಜಂಕ್ ಫುಡ್ ಸೇವನೆಯಿಂದ‌ ಗರ್ಭಧಾರಣೆಗೆ ಡೇಂಜರ್.!

ಪ್ರೀತಿ ನಿವೇಧಿಸಲಾಗದ ಪ್ರೇಮಿ..! ಪ್ರೀತಿಸುತ್ತಿರುವ ಹುಡುಗಿಗೆ ಐ ಲವ್ ಯೂ ಅನ್ನದೆ ಇರುವವರು ಓದಲೇ ಬೇಕಾದ ರಿಯಲ್ ಸ್ಟೋರಿ..!

ಓಂಕಾರಕ್ಕೆ ಮಹತ್ವ ಕೊಡೋದು ಯಾಕ್ ಗೊತ್ತಾ?

ವಿಚ್ಛೇದನವಾದ್ರೆ ಜೀವನ ಕಳೆಯುವುದು ಹೇಗೆ?

ನಿಮಗೆ ನಿದ್ರೆ ಬರುತ್ತಿಲ್ಲವೇ…? ಹಾಗಾದ್ರೆ‌ ಹೀಗೆ ಮಾಡಿ…!

ಅಹಂ, ಹಠ ಅನುಮಾನ ಕೊಂದ ಪ್ರೀತಿ…! ನಿಮ್ಮ ಸ್ಟೋರಿಯೂ ಇದಾಗಿರಬಹುದು..?!

ಮಹೇಂದ್ರ ಸಿಂಗ್ ಧೋನಿಯ ಬಗ್ಗೆ ನಿಮ್ಗೆ ಗೊತ್ತಿಲ್ಲದ ಸಂಗತಿಗಳು..!

ಪತಿಗೆ ರೊಮ್ಯಾಂಟಿಕ್ ‌ಅನಿಸುವ ವಿಷಯಗಳ ಬಗ್ಗೆ ನಿಮಗೆ ಗೊತ್ತೇ…?

ಪತಿಗೆ ರೊಮ್ಯಾಂಟಿಕ್ ‌ಅನಿಸುವ ವಿಷಯಗಳ ಬಗ್ಗೆ ನಿಮಗೆ ಗೊತ್ತೇ…?

ಹಗಲುಗನಸು ಕಾಣೋರು ಸ್ಮಾರ್ಟ್ ಅಂಡ್ ಕ್ರಿಯೇಟಿವ್.!

ಮೇ 3 ರವರೆಗೆ ಲಾಕ್ ಡೌನ್ ಮುಂದುವರಿಕೆ : ಮೋದಿ ಘೋಷಣೆ

ರಾಹುಲ್ ದ್ರಾವಿಡ್ ಬಗ್ಗೆ ನೀವೆಲ್ಲೂ ಓದಿರದ ಸಂಗತಿಗಳು..!

ದೇಶದಲ್ಲಿನ ಈ ವಿಸ್ಮಯ ಸ್ಥಳಗಳ ಪರಿಚಯ ನಿಮಗಿದೆಯಾ?

ಬ್ರೇಕಪ್​ನಿಂದ ಇಷ್ಟೆಲ್ಲಾ ಯೂಸ್ ಇದೆ ಎಂದು ಗೊತ್ತಾದ್ರೆ, ನಿಮ್ ಲವ್ ಯಕ್ಕುಟ್ಟು ಹೋಗಿದ್ದಕ್ಕೆ ಖುಷಿ ಪಡ್ತೀರಿ..!

ಸುಖ ಸಂಸಾರದಲ್ಲಿ ಜೀನ್ ಗಳ ಪಾತ್ರ ಎಂಥಹದ್ದು ಗೊತ್ತಾ..?

ಒಂದೇ ಒಂದು ಒಡಿಐ ಶತಕ ಸಿಡಿಸಿದ 5 ಸ್ಟಾರ್ ಬ್ಯಾಟ್ಸ್ ಮನ್ ಗಳು …! ಈ ಐವರಲ್ಲಿ ಒಬ್ಬರು ಭಾರತೀಯರು ‌..!

ಮಲ ಅತಿಯಾದ ದುರ್ವಾಸನೆ ಬರುತ್ತಿದ್ರೆ ಎಚ್ಚರ .. ಎಚ್ಚರ ‌.. ಕ್ಯಾನ್ಸರ್ ಲಕ್ಷಣವಿರಬಹುದು ..!

ಇನ್ ಸ್ಟಾಗ್ರಾಂ ಡೈರೆಕ್ಟ್ ಮೆಸೇಜ್ ಡೆಸ್ಕ್ ಟಾಪ್ ಗೂ ಲಭ್ಯ ..!

ಇನ್ಮುಂದೆ ಬೆಡ್ ರೂಂ, ಮುತ್ತಿನ ದೃಶ್ಯ ಚಿತ್ರೀಕರಣ ಹೇಗೆ ? ಬಾಲಿವುಡ್ ಡೈರೆಕ್ಟರ್ ಹೀಗೊಂದು ಪ್ರಶ್ನೆ ಎತ್ತಿದ್ದೇಕೆ ..?

ಮೆಗಾಸ್ಟಾರ್ ಚಿರಂಜೀವಿ ಸಿನಿಮಾಕ್ಕೆ ನೋ ಅಂದ್ರಾ ಅನುಷ್ಕಾ ಶೆಟ್ಟಿ …? ಅನುಷ್ಕಾ ಬದಲಿಗೆ ಯಾರು ?

ಬಂದೇ ಬಿಟ್ಟಿತು ಸ್ಯಾಮ್‌ಸಂಗ್ 5G ಸ್ಮಾರ್ಟ್‌ಫೋನ್ ….!

ನಾಪತ್ತೆ ಆಗಿದ್ದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಪ್ರತ್ಯಕ್ಷ …! ಎಲ್ಲಿ ? ಏನ್ ವಿಷ್ಯ ? ಏನಂದ್ರು ?

ಟೀಮ್ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡುವ ವಿಶ್ವಾಸದಲ್ಲಿ ಕನ್ನಡಿಗ …!

ಲಾಕ್ ಡೌನ್ ನಲ್ಲಿ ರೋರಿಂಗ್ ಸ್ಟಾರ್ ಶ್ರೀಮುರುಳಿಯಿಂದ ಜೀವನ ಪಾಠ …!

ಕೊರೋನಾ ಎಮರ್ಜೆನ್ಸಿ ನಡುವೆಯೇ ಸದ್ದಿಲ್ಲದೆ IPL ಆಯೋಜನೆಗಾಗಿ BCCI ಚಿಂತನೆ ..!

2011ರ ವರ್ಲ್ಡ್ ಕಪ್ ಗೆಲುವಿನ ಹಿಂದಿನ ಆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಧೋನಿ ಅಲ್ಲ …!

ಕೆಟ್ಟದಾಗಿ ಸ್ಪರ್ಶಿಸಿದ್ದ ಆ ಕ್ರಿಕೆಟರ್ ಗೆ ಪ್ರಿಯಾಮಣಿ ಕಪಾಳಮೋಕ್ಷ ಮಾಡಿದ್ದು ಸತ್ಯನಾ?

2011 ರ ವಿಶ್ವಕಪ್ ನಲ್ಲಿ ಸಚಿನ್ ಪುತ್ರ ಅರ್ಜುನ್ ಜೊತೆ ಮ್ಯಾಚ್ ನೋಡಿದ್ದ ಪೋರ ಇವತ್ತು ಟೀಮ್ ಇಂಡಿಯಾ ಆಟಗಾರ…!

ಇದು ಕಾಳಿಂಗ ಸರ್ಪಗಳ ರಾಜಧಾನಿ…! ಇದು ನಿಮಗೂ ಚಿರಪರಿಚಿತ ..!

ಮನಸ್ಸು ಗಾಯಗೊಳಿಸಿ ಕ್ಷಮೆ ಎಂಬ ಮುಲಾಮು ಹಚ್ಚುವುದಲ್ಲ…

ಧೋನಿ ನಾಯಕತ್ವದ ವಿಶ್ವ ಏಕದಿನ ತಂಡ ಪ್ರಕಟಿಸಿದ ವಾಸಿಮ್ ಜಾಫರ್ …

ದಿ ನ್ಯೂ ಇಂಡಿಯನ್ ಟೈಮ್ಸ್ ನಿಂದ ಹಿಮಾಲಯ ಡ್ರಗ್ಸ್ ಸಹಯೋಗದಲ್ಲಿ ಮಿತ್ರರಿಗೆ ಸ್ಯಾನಿಟೈಸರ್ ವಿತರಣೆ

ನೀವಿಬ್ಬರು ಹೀಗಿದ್ದರೆ ನಿಮ್ಮ ನಡುವೆ ಇರೋದು ಬರೀ ಫ್ರೆಂಡ್ಶಿಪ್ ಅಲ್ಲ…!

ಫ್ರೀ ಟಾಕ್ ಟೈಮ್ ಆಫರ್ , ವ್ಯಾಲಿಡಿಟಿ ವಿಸ್ತರಣೆ ನೀಡುತ್ತಿವೆ‌ ಟೆಲಿಕಾಂ ಕಂಪನಿಗಳು‌..!

ಬಾಸ್ ನೀನೇನು ಮಾಡ್ತಿದ್ಯಾ … ? ಸಿಕ್ಸರ್ ಸಿಡಿಸಿದ ಅಯ್ಯರ್ ಗೆ ದ್ರಾವಿಡ್ ಕೂಲ್ ವಾರ್ನಿಂಗ್ ..!

Share post:

Subscribe

spot_imgspot_img

Popular

More like this
Related

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...