No menu items!
3.1 C
Munich
Thursday, April 30, 2026

ಇವರೇ ನೋಡಿ ಸಿಎಂ ಯಡಿಯೂರಪ್ಪ ಸಂಪುಟ ಸೇರಿದ ನೂತನ ಸಚಿವರು..!

Must read

ಬೆಂಗಳೂರು : ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದ ಪತನಕ್ಕೆ, ಬಿಜೆಪಿ ಸರ್ಕಾರದ ರಚನೆಗೆ ನಾಂದಿ ಹಾಡಿದ್ದವರು ಸಚಿವರಾಗಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣರಾಗಿ, ಅನರ್ಹತೆ ಶಿಕ್ಷೆಯನ್ನು ಅನುಭವಿಸಿ, ಪುನಃ ಬಿಜೆಪಿಯಿಂದ ಜನಾದೇಶ ಪಡೆದ 10 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ.
ರಮೇಶ್ ಜಾರಕಿಹೊಳಿ, ಎಸ್​.ಟಿ ಸೋಮಶೇಖರ್, ಡಾ.ಕೆ ಸುಧಾಕರ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್, ಆನಂದ್ ಸಿಂಗ್, ಬಿ.ಸಿ ಪಾಟೀಲ್, ಗೋಪಾಲಯ್ಯ, ಶ್ರೀಮಂತ ಪಾಟೀಲ್ ,ನಾರಾಯಣ ಗೌಡ ಇಂದು ಯಡಿಯೂರಪ್ಪ ಸಂಪುಟ ಸೇರಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಈ ನೂತನ ಮಂತ್ರಿಗಳಿಗೆ ರಾಜ್ಯಪಾಲ ವಜುಭಾಯ್ ವಾಲಾ ಪ್ರಮಾಣವಚನ ಬೋಧನೆ ಮಾಡಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article