No menu items!
16.8 C
Munich
Friday, August 21, 2026

ಈಗ ಶಿವಣ್ಣ ಹೇಗಿದ್ದಾರೆ ?

Must read

ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಹೀಗಾಗಿಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಜೆ ವೇಳೆಗೆ ಅವರನ್ನ ಡಿಸ್ಚಾರ್ಜ್ ಮಾಡುತ್ತಾರೆ ಎಂದು ಹೇಳಲಾಗಿತ್ತು ಆದರೇ ಈ ಬಗ್ಗೆ ಇನ್ನೂ ಮಾಹಿತಿ ಇಲ್ಲ.

ಶಿವಮೊಗ್ಗದಿಂದ ಗೀತ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರೊದು ಗೊತ್ತಿರುವ ವಿಚಾರ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆಯಾ ? ಇಲ್ಲವೇ ? ಅನ್ನೊದು ತಿಳಿದು ಬರಬೇಕಿದೆ.

- Advertisement -spot_img

More articles

- Advertisement -spot_img

Latest article