ಈತ 4000 ಹೆಣ್ಣುಮಕ್ಕಳ ತಂದೆ; ಈತನ ಕಥೆ ಕೇಳಿದರೆ ಗೌರವ ಹೆಚ್ಚುತ್ತೆ!

Date:

ಸಮಾಜ ಸೇವೆ ಮಾಡುವುದು ಎಂದರೆ ಕೆಲವರಿಗೆ ತುಂಬಾ ಇಷ್ಟ. ಯಾವುದೇ ಪ್ರಚಾರ ಬಯಸದೇ, ತಮ್ಮಷ್ಟಕ್ಕೇ ತಾವೇ ಸೇವೆ ಸಲ್ಲಿಸುತ್ತಾ ಹೋಗುವವರು ಎಷ್ಟೋ ಮಂದಿ ಇದ್ದಾರೆ. ಅಂಥದ್ದರಲ್ಲಿ ಒಬ್ಬರು ಗುಜರಾತ್​ನ ಸೂರತ್​ ಜಿಲ್ಲೆಯ ಸವಾನಿ ಗ್ರೂಪ್​.

ಇದರ ಅಧ್ಯಕ್ಷ, ವಜ್ರದ ವ್ಯಾಪಾರಿ ಮಹೇಶ್​ ಸವಾನಿ ಅವರು ಸಾವಿರಾರು ಅನಾಥ ಹೆಣ್ಣು ಮಕ್ಕಳಿಗೆ ತಂದೆಯ ಸ್ಥಾನ ತುಂಬಿದ್ದಾರೆ. ಕಡುಬಡತನದಿಂದ ಇದ್ದು, ತನ್ನವರನ್ನೆಲ್ಲಾ ಕಳೆದುಕೊಂಡು ದಿಕ್ಕೇ ತೋಚದ ಹೆಣ್ಣುಮಕ್ಕಳಿಗೆ ಇವರೇ ‘ಅಪ್ಪ. ಅಪ್ಪನ ಸ್ಥಾನದಲ್ಲಿ ನಿಂತು ಈ ಬಡ ಮತ್ತು ಅನಾಥ ಹೆಣ್ಣು ಮಕ್ಕಳ ಮದುವೆ ಮಾಡಿಸಿಕೊಡುತ್ತಿದ್ದಾರೆ ಮಹೇಶ್‌.

2008ರಿಂದ ಈ ಕೆಲಸವನ್ನು ಮಹೇಶ್‌ ಮಾಡಿಕೊಂಡು ಬಂದಿದ್ದಾರೆ. ಈ ವರ್ಷವೂ ಕೂಡ 300 ಜೋಡಿಗೆ ಸಾಮೂಹಿಕ ವಿವಾಹ ಮಾಡಿಸಿದ್ದಾರೆ. ಈ ಮೂಲಕ ಇಲ್ಲಿಯವರೆಗೆ 4 ಸಾವಿರಕ್ಕೂ ಅಧಿಕ ಮಕ್ಕಳಿಗೆ ಕನ್ಯಾದಾನ ಮಾಡಿದ್ದಾರೆ. ಜಾತಿ, ಧರ್ಮ ಎನ್ನುವ ಭೇದವಿಲ್ಲದೇ ಎಲ್ಲರ ಮದುವೆಯನ್ನೂ ಮಾಡಿಸಿದ್ದಾಳೆ.

Share post:

Subscribe

spot_imgspot_img

Popular

More like this
Related

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್ ತುರ್ತು ನೋಟಿಸ್

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್...

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ ಬೆಂಗಳೂರು:...

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ...

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು!

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು! ಇತ್ತೀಚಿನ ದಿನಗಳಲ್ಲಿ...