ಈವರೆಗೆ ನಡೆದ ಮತದಾನದಲ್ಲಿ ಅತಿ ಹೆಚ್ಚು ಮತ ಹಾಕಿದ ಕ್ಷೇತ್ರ ??

Date:

ಬೆಳಗ್ಗೆ 9 ಗಂಟೆಯ ವೇಳೆಗೆ ಒಟ್ಟು 7.60% ಮತದಾನ ನಡೆದಿದ್ದು, ಅದರಲ್ಲಿ ಉಡುಪಿ ಚಿಕ್ಕಮಗಳೂರು – 13%, ಹಾಸನ – 7.02%, ಚಿತ್ರದುರ್ಗ – 5.58%, ತುಮಕೂರು – 7.39%, ದಕ್ಷಿಣ ಕನ್ನಡ – 14.94%, ಚಾಮರಾಜನಗರ – 10.18%, ಮಂಡ್ಯ – 6.05%, ಮೈಸೂರು – 7.74%, ಬೆಂಗಳೂರು ದಕ್ಷಿಣ – 8.56%, ಬೆಂಗಳೂರು ಉತ್ತರ – 5.74%, ಬೆಂಗಳೂರು ಗ್ರಾಮಾಂತರ – 5.93%, ಬೆಂಗಳೂರು ಕೇಂದ್ರ – 5.41%, ಚಿಕ್ಕಬಳ್ಳಾಪುರ – 5.59%, ಕೋಲಾರ – 6.26% ಮತದಾನ ನಡೆದಿದೆ.

ಇವರೆಗೆ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಪ್ರಮಾಣದ 14.94% ಮತದಾನ ನಡೆದಿದ್ದರೆ ಬೆಂಗಳೂರು ಕೇಂದ್ರದಲ್ಲಿ ಅತಿ ಕಡಿಮೆ 5.41% ಮತದಾನ ನಡೆದಿದೆ

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...