ಈಶ್ವರಪ್ಪ ಬೀದಿಗಿಳಿದು ಮಾಡಿದ ಕೆಲಸ ಏನು ನೋಡಿ!

Date:

ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದ ಬಳಿ ಕೋವಿಡ್ ಸುರಕ್ಷಾ ಪಡೆಯಿಂದ ಹಮ್ಮಿಕೊಳ್ಳಲಾದ ನಗರದ ಎಲ್ಲಾ ವಾರ್ಡ್ಗಳಿಗೆ ಸ್ಯಾನಿಟೈಜರ್ ಮಾಡುವ ಕಾರ್ಯಕ್ಕೆ ಚಾಲನೆ ನೀಡಿ ನಂತರ ಮಾಧ್ಯಮಗಳಿಗೆ ಮಾತನಾಡಿದ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ
ಶ್ರೀ ಕೆ.ಎಸ್.ಈಶ್ವರಪ್ಪರವರು
ಕಳೆದ ವರ್ಷ ಶಿವಮೊಗ್ಗ ಕೊವಿಡ್ ಸುರಕ್ಷಾ ಪಡೆಯಿಂದ ಪ್ರತಿ ಮನೆಯ ಪ್ರತಿ ವ್ಯಕ್ತಿಗೂ ಕೂಡ ಆಯುರ್ವೇದಿಕ್ ಕಿಟ್ ನ್ನು ನೀಡಿದ್ದಿವಿ ಇಡೀ ಶಿವಮೊಗ್ಗ ನಗರದ ಜನ ಸಂತೋಷ ಪಟ್ಟಿದ್ದರು.

 

 

ಅದರ ಮುಂದುವರೆದ ಭಾಗವಾಗಿ ಈಗ ಕೋವಿಡ್ ಸುರಕ್ಷಾ ಪಡೆ ಮತ್ತು ಸೇವಾ ಭಾರತಿಯವರ ಸಹಯೋಗದಲ್ಲಿ ನಗರದ ಎಲ್ಲ ವಾರ್ಡಗಳಲ್ಲೂ ಪ್ರತಿಯೊಂದು ಬೀದಿಗೂ ಕೂಡ ಸ್ಯಾನಿಟೈಸರ್ ಸಿಂಪರಣೆ ಮಾಡಬೇಕು ಅಂದು ತೀರ್ಮಾನ ಮಾಡಿದ್ದೇವೆ. ಈಗಾಗಲೇ 6 ಸ್ಯಾನಿಟೈಸರ್ ವಾಹನಗಳನ್ನು ಬಿಟ್ಟಿದೀವಿ ಈಗಾಗಲೇ ಕಾರ್ಯಾರಂಭ ಮಾಡಿವೆ. ಭಾಗಶಃ ೩-೪ ದಿನದಲ್ಲಿ ಇಡೀ ಶಿವಮೊಗ್ಗ ನಗರದ ಎಲ್ಲ ವಾರ್ಡಗಳಲ್ಲು ಈ ಕಾರ್ಯ ಪೂರ್ಣಗೊಳ್ಳಲಿದೆ. ಒಂದು ರೀತಿಯಲ್ಲಿ ಕೊವಿಡ್ ನ್ನು ದೂರ ಮಾಡುವ ನಿಟ್ಟಿನಲ್ಲಿ ಅಂದರೆ ನಮ್ಮ ಹತ್ರ ಬರದ ರೀತಿಯಲ್ಲಿ ಎಲ್ಲ ಪ್ರಯತ್ನಗಳನ್ನ ಮಾಡುತ್ತಿದ್ದೇವೆ.

 

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...