ಈ ಕುಟುಂಬಕ್ಕೆ 7 ವರ್ಷದಿಂದ ಸಾರ್ವಜನಿಕ ಶೌಚಾಲಯವೇ ಆಸರೆ!

Date:

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಕಳೆದ ಏಳು ವರ್ಷಗಳಿಂದ ಕುಟುಂಬವೊಂದು ಸಾರ್ವಜನಿಕ ಶೌಚಾಲಯದಲ್ಲೇ ವಾಸವಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.


ಮೈಸೂರು ನಗರವನ್ನು ಸ್ವಚ್ಛನಗರಿ, ಗುಡಿಸಲು ಮುಕ್ತ ನಗರವಾಗಿಸಲು ಕಳೆದ 10 ವರ್ಷಗಳಿಂದ ಕೋಟ್ಯಂತರ ರೂ ಖರ್ಚು ಮಾಡಲಾಗಿದ್ದರೂ ರಾಜೇಂದ್ರ ನಗರದ ಬಳಿಯ ಕುರಿಮಂಡಿ ಎ ಬ್ಲಾಕಲ್ಲಿ 13 ಮಂದಿ ಸಾರ್ವಜನಿಕ ಶೌಚಾಲಯದಲ್ಲಿಯೇ ವಾಸವಾಗಿದ್ದಾರೆ. ಈ ಬಗ್ಗೆ ಮಹಾನಗರ ಪಾಲಿಕೆ ಇಲ್ಲಿಯವರೆಗೆ ಗಮನಹರಿಸಿರಲಿಲ್ಲ.
ಈ ಕುಟುಂಬದ ಮಹಿಳೆ ಬೇಬಿ, ಅನೇಕರು ಸಮಸ್ಯೆ ಕೇಳಿಕೊಂಡು ಹೋಗ್ತಾರೆ. ನಾವು 7 ವರ್ಷದಿಂದ ಇದೇ ಶೌಚಾಲಯಲ್ಲಿ ವಾಸವಾಗಿದ್ದೇವೆ. ಆದರೆ ಯಾರು ಕಷ್ಟ ಬಗೆಹರಿಸಿಲ್ಲ. ನಮಗೆ ವಾಸಿಸಲು ಬದಲಿ ವ್ಯವಸ್ಥೆ ಮಾಡಿಕೊಡದಿದ್ದರೆ ಆತ್ಮಹತ್ಯೆಗೆ ಶರಣಾಗುತ್ತೇವೆ ಎಂದು ನೋವು ತೋಡಿಕೊಂಡಿದ್ದಾರೆ. ಈ ಬಗ್ಗೆ ಸುದ್ದಿ ಪ್ರಸಾರವಾಗುತ್ತಿದ್ದಂತೆ ಆಡಳಿತ ಎಚ್ಚೆತ್ತುಕೊಂಡಿದೆ ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...