ಈ ವಯಸ್ಸಲ್ಲಿ ನಿಮ್ಮಪ್ಪ ಕಿವಿ ಹಿಂಡಿ ಸರಿಯಾಗಿ ಬುದ್ಧಿ ಕಲಿಸಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ..!?

Date:

ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮಕ್ಕಳೊಂದಿಗೆ ಇರುವ ಫೋಟೋವನ್ನು ರಮ್ಯಾ ಟ್ವೀಟ್ ಮಾಡಿದ್ದರು. ಆದರೆ ಈ ಫೋಟೋದಲ್ಲಿ ಹಿಟ್ಲರ್ ಅವರ ಫೋಟೋವನ್ನು ಫೋಟೋಶಾಪ್ ಮಾಡಿ…

ಹಿಟ್ಲರ್ ಫೋಟೋವನ್ನು ಮಗುವಿನ ಕಿವಿ ಹಿಂಡುವಂತೆ ತೋರಿಸಲಾಗಿತ್ತು. ಮತ್ತು ಇದನ್ನು ಮೋದಿ ಅವರು ಪುಟ್ಟ ಬಾಲಕನೊಂದಿಗೆ ಇರುವ ಫೋಟೋಗೆ ಹಿಟ್ಲರ್ ಫೋಟೋವನ್ನು ಹೋಲಿಕೆ ಮಾಡಿ ನಿಮ್ಮ ಅಭಿಪ್ರಾಯ ಏನು ಎಂದು ಪ್ರಶ್ನಿಸಿ ರಮ್ಯಾ ಟ್ವಿಟ್ಟರ್ ನಲ್ಲಿ ಪ್ರಶ್ನಿಸುವ ಮೂಲಕ ಲೇವಡಿ ಮಾಡಿದ್ದರು.

ಇದೀಗ ಇದಕ್ಕೆ ಉತ್ತರಿಸಿರುವ ಸ್ಯಾಂಡಲ್ ವುಡ್ ನ ಹೆಸರಾಂತ ಹಾಸ್ಯ ನಟ ಬುಲೆಟ್ ಪ್ರಕಾಶ್ ಈ ರೀತಿ ಟ್ವೀಟ್ ಮಾಡಿದ್ದಾರೆ..

“ರಮ್ಯ ಮೇಡಮ್ (ಪದ್ಮಾವತಿ) ಈ ಮಗುವಿನ ವಯಸ್ಸಿನಲ್ಲಿ ನಿಮ್ಮ ತಂದೆಯವರು ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ. ನೀವು ಎರಡು ಚುನಾವಣೆಗಳಲ್ಲಿ ನಿಮ್ಮ ಹಕ್ಕು ಅಂದರೆ ಮತ ಚಲಾಯಿಸದವರು ನಿಮಗೆ ವಿಶ್ವನಾಯಕ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವುದಕ್ಕೆ ಯಾವುದೇ ನೈತಿಕತೆ ಇಲ್ಲ.

ನಾಳೆ ವಿಡಿಯೋ ಮೂಲಕ ಉತ್ತರ ಕೊಡುತ್ತೇನೆ” ಎಂದು ಬರೆದು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ ರಮ್ಯಾ ಅವರಗೆ ತಿರುಗೆಟನ್ನು ನೀಡಿದ್ದಾರೆ.

ಒಟ್ಟಾರೆ ಮೋದಿ ಕಾಲೆಳೆದ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...