ಈ ವಾರದ ಕನ್ನಡ ನ್ಯೂಸ್ ಚ್ಯಾನೆಲ್ ಗಳ ಟಿ.ಆರ್.ಪಿ

Date:

2019ರ 39ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 – 128ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.

ಪಬ್ಲಿಕ್ ಟಿವಿ 69 ಪಾಯಿಂಟ್ ಪಡೆದಿದ್ದು,  ಎರಡನೇ ಸ್ಥಾನದಲ್ಲಿದೆ

ಸುವರ್ಣ ನ್ಯೂಸ್ 56 ಪಾಯಿಂಟ್ ಗಳೊಂದಿಗೆ 3ನೇ ಸ್ಥಾನದಲ್ಲಿದೆ.

 

ನ್ಯೂಸ್ 18 ಕನ್ನಡ ಈ ವಾರ 44 ಪಾಯಿಂಟ್ ಗಳೊಂದಿಗೆ, 4ನೇ ಸ್ಥಾನದಲ್ಲಿದೆ.

ಇನ್ನುಳಿದಂತೆ ದಿಗ್ವಿಜಯ 25 ಪಾಯಿಂಟ್,

ಬಿಟಿವಿ 12 ಪಾಯಿಂಟ್

ಪ್ರಜಾ ಟಿವಿ 08 ಪಾಯಿಂಟ್

ಟಿವಿ5 – 13 ಪಾಯಿಂಟ್

ಪವರ್ ಟಿವಿ 05 ಪಾಯಿಂಟ್

ಕಸ್ತೂರಿ 05 ಪಾಯಿಂಟ್

ರಾಜ್ ನ್ಯೂಸ್ 06 ಪಾಯಿಂಟ್ ಪಡೆದಿವೆ.

 

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...