ಈ ವಾರದ ಕನ್ನಡ ನ್ಯೂಸ್ ಚ್ಯಾನೆಲ್ ಗಳ ಟಿ.ಆರ್.ಪಿ

Date:

2019ರ 42ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 – 117ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.

ಪಬ್ಲಿಕ್ ಟಿವಿ 65 ಪಾಯಿಂಟ್ ಪಡೆದಿದ್ದು,  ಎರಡನೇ ಸ್ಥಾನದಲ್ಲಿದೆ

ಸುವರ್ಣ ನ್ಯೂಸ್ 51 ಪಾಯಿಂಟ್ ಗಳೊಂದಿಗೆ 3ನೇ ಸ್ಥಾನದಲ್ಲಿದೆ.

 

ನ್ಯೂಸ್ 18 ಕನ್ನಡ ಈ ವಾರ 39 ಪಾಯಿಂಟ್ ಗಳೊಂದಿಗೆ, 4ನೇ ಸ್ಥಾನದಲ್ಲಿದೆ.

ಇನ್ನುಳಿದಂತೆ ದಿಗ್ವಿಜಯ 20 ಪಾಯಿಂಟ್,

ಬಿಟಿವಿ 10 ಪಾಯಿಂಟ್

ಪ್ರಜಾ ಟಿವಿ 07 ಪಾಯಿಂಟ್

ಟಿವಿ5 – 11 ಪಾಯಿಂಟ್

ಪವರ್ ಟಿವಿ 07 ಪಾಯಿಂಟ್

ಕಸ್ತೂರಿ 05 ಪಾಯಿಂಟ್

ರಾಜ್ ನ್ಯೂಸ್ 05 ಪಾಯಿಂಟ್ ಪಡೆದಿವೆ.

 

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....