ಈ ವಾರದ ಕನ್ನಡ ನ್ಯೂಸ್ ಚ್ಯಾನೆಲ್ ಗಳ ಟಿ.ಆರ್.ಪಿ

Date:

2019ರ 50ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 – 132ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.

ಪಬ್ಲಿಕ್ ಟಿವಿ 77 ಪಾಯಿಂಟ್ ಪಡೆದಿದ್ದು,  ಎರಡನೇ ಸ್ಥಾನದಲ್ಲಿದೆ

ಸುವರ್ಣ ನ್ಯೂಸ್ 60 ಪಾಯಿಂಟ್ ಗಳೊಂದಿಗೆ 3ನೇ ಸ್ಥಾನದಲ್ಲಿದೆ.

 

ನ್ಯೂಸ್ 18 ಕನ್ನಡ ಈ ವಾರ 43 ಪಾಯಿಂಟ್ ಗಳೊಂದಿಗೆ, 4ನೇ ಸ್ಥಾನದಲ್ಲಿದೆ.

ಇನ್ನುಳಿದಂತೆ ದಿಗ್ವಿಜಯ 27 ಪಾಯಿಂಟ್,

ಬಿಟಿವಿ 10 ಪಾಯಿಂಟ್

 

 

ಟಿವಿ5 – 13 ಪಾಯಿಂಟ್

ಪವರ್ ಟಿವಿ 07 ಪಾಯಿಂಟ್

ಕಸ್ತೂರಿ 04 ಪಾಯಿಂಟ್

ರಾಜ್ ನ್ಯೂಸ್ 04 ಪಾಯಿಂಟ್ ಪಡೆದಿವೆ.

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...