ಈ ವಾರದ ಕನ್ನಡ ನ್ಯೂಸ್ ಚ್ಯಾನೆಲ್ ಗಳ ಟಿ.ಆರ್.ಪಿ

Date:

2019ರ 52ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 – 154ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.

ಪಬ್ಲಿಕ್ ಟಿವಿ 99 ಪಾಯಿಂಟ್ ಪಡೆದಿದ್ದು,  ಎರಡನೇ ಸ್ಥಾನದಲ್ಲಿದೆ

ಸುವರ್ಣ ನ್ಯೂಸ್ 73 ಪಾಯಿಂಟ್ ಗಳೊಂದಿಗೆ 3ನೇ ಸ್ಥಾನದಲ್ಲಿದೆ.

 

ನ್ಯೂಸ್ 18 ಕನ್ನಡ ಈ ವಾರ 51 ಪಾಯಿಂಟ್ ಗಳೊಂದಿಗೆ, 4ನೇ ಸ್ಥಾನದಲ್ಲಿದೆ.

ಇನ್ನುಳಿದಂತೆ ದಿಗ್ವಿಜಯ 37 ಪಾಯಿಂಟ್,

ಬಿಟಿವಿ 11 ಪಾಯಿಂಟ್

 

 

ಟಿವಿ5 – 14 ಪಾಯಿಂಟ್

ಪವರ್ ಟಿವಿ 08 ಪಾಯಿಂಟ್

ಕಸ್ತೂರಿ 05 ಪಾಯಿಂಟ್

ರಾಜ್ ನ್ಯೂಸ್ 05 ಪಾಯಿಂಟ್ ಪಡೆದಿವೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಘೋರ ಘಟನೆ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ! ಬೆಂಗಳೂರು: ಬಾಗಲಗುಂಟೆ...

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು!

Bangalore: ಬಾರ್‌ʼನಲ್ಲಿ ಕುಡಿಯಲು ಹೋದ ವ್ಯಕ್ತಿ ನಿಗೂಢ ಸಾವು! ಬೆಂಗಳೂರು: ಬಾರ್‌ಗೆ ಕುಡಿಯಲು...

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ 

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಹವಾಮಾನ ಇಲಾಖೆ  ಬೆಂಗಳೂರು: ರಾಜ್ಯದ...

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ ಸೇವಿಸಿ

ಹೃದಯ ಸಮಸ್ಯೆ ಇದ್ದವರಿಗೆ ದಾಳಿಂಬೆ ಬೆಸ್ಟ್ ಅಂತೆ; ನೀವು ಕೂಡ ತಪ್ಪದೇ...