ಈ ವಾರ ಯಾವ ವಾಹಿನಿಯ ಟಿಆರ್ ಪಿ ಹೇಗಿದೆ ?

Date:

ಇಂದು ಗುರುವಾರ ಸುದ್ದಿ ವಾಹಿನಿಗಳಿಗೆ ಟಿಆರ್ ಪಿ ವಾರ ಅಂದ್ರೆ ತಪ್ಪಾಗಲಾರದು. ಈ ಬಾರಿ ಯಾವ ವಾಹಿನಿಗೆ ಎಷ್ಟು ಟಿಆರ್ ಪಿ ಬಂದಿದೆ ಅನ್ನೊದರ ಡೀಟೇಲ್ಸ್ ಇಲ್ಲಿದೆ. ರಿಪಬ್ಲಿಕ್ ಕನ್ನಡ ವಾಹಿನಿ ಉತ್ತಮ ಬೆಳವಣಿಗೆಯಲ್ಲಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಹಾಗೇ ನ್ಯೂಸ್ ಫಸ್ಟ್ ಕೂಡ ರೇಟಿಂಗ್ ನಲ್ಲಿ‌ ಮುನ್ನುಗ್ಗಿತ್ತಿದೆ‌. ಎಲ್ಲಾ ವಾಹಿನಿಗಳ ಕಂಪ್ಲೀಟ್ ರಿಪೋರ್ಟ್ ನೀವೆ ನೋಡಿ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...