No menu items!
21.7 C
Munich
Thursday, July 9, 2026

ಈ ಸರ್ಕಾರ ಯಾವುದೇ ಕಾರಣಕ್ಕೂ ಐದು ವರ್ಷಗಳ ಕಾಲ ಇರುವುದಿಲ್ಲ !

Must read

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಇರುವುದಿಲ್ಲ, ಮೇ ಬಳಿಕ ಪತನವಾಗುವುದು ಖಚಿತ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಜನರ ಧ್ವನಿಯಾಗಿ ಇರುತ್ತೇನೆ. ಈ ಸರ್ಕಾರ ಯಾವುದೇ ಕಾರಣಕ್ಕೂ ಐದು ವರ್ಷಗಳ ಕಾಲ ಇರುವುದಿಲ್ಲ. ಮೇ ತಿಂಗಳ ಬಳಿಕ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಕೆ.ಆರ್.ಪೇಟೆಯ ಶಾಸಕ ಗೆದ್ದಮೇಲೆ ಕೆಲಸ ಮಾಡಲಿಲ್ಲ ಎಂದುಕೊಳ್ಳಬೇಡಿ. ನೀವು ಅವರನ್ನು ಒಳ್ಳೆಯವರು ಎಂದು ಗೆಲ್ಲಿಸಿದ್ದೀರಾ. ನೀವು ಅವರ ಮೇಲೆ ಇಟ್ಟಿರುವ ಪ್ರೀತಿಯನ್ನು ಮಂಜಣ್ಣ ಕೂಡ ಇಟ್ಟುಕೊಂಡಿದ್ದಾರೆ. ನಿಮ್ಮ ಕೆಲಸಗಳನ್ನು ಶಾಸಕರ ಜೊತೆ ನಿಂತು ಮಾಡಿಸುವ ಹೊಣೆ ನನ್ನ ಮೇಲಿದೆ. ಶಾಸಕರಿಗೆ ಐದಾರು ತಿಂಗಳು ಸಮಯ ಕೊಡಿ ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article