ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು: ಡಿಕೆ ಶಿವಕುಮಾರ್

Date:

ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು: ಡಿಕೆ ಶಿವಕುಮಾರ್

ಮೈಸೂರು: ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇಲ್ಲಿ ಬ್ಲೇಮ್ ಗೇಮ್ ಮಾಡುವುದಿಲ್ಲ, ಯಾರ ವಿರುದ್ದವೂ ಮಾತನಾಡುವುದಿಲ್ಲ. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿ ಹೇಳುತ್ತಿದ್ದೇನೆ,
ಈ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು. ಹೊರದೇಶದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಿದ್ದಾರೆ, ಅವರನ್ನು ಮುಗಿಸುವ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಹೀಗಾಗಲೇ ಆ ಕೆಲಸ ಮಾಡಿದೆ.
ಈ ವಿಚಾರವಾಗಿ ನಮ್ಮ ಸಂಪೂರ್ಣ ಸಹಕಾರ ಇರಲಿದೆ ಎಂದರು. ಇನ್ನೂ ಕಾವೇರಿ ನಮ್ಮ ಜೀವನದಿ. ತಾಯಿಗೆ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ, ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...