ಉತ್ತರಕರ್ನಾಟಕದಲ್ಲಿ ಆಡಿಷನ್‌ ಯಾವಾಗ್ ಗೊತ್ತೇನ್ರಿ ?

Date:

ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ‌‌ ಬರುತ್ತಿರುವ “ಉತ್ತರಕಾಂಡ” ಚಿತ್ರಕ್ಕಾಗಿ ಚಿತ್ರ ತಂಡ ಇದೀಗ ಆಡಿಷನ್ ಆಯೋಜಿಸಿದೆ .
“ಉತ್ತರಕಾಂಡ” ಚಿತ್ರವು ಒಂದು ಕ್ರೈಂ ಡ್ರಾಮಾ ಚಿತ್ರವಾಗಿದ್ದು, ಇದನ್ನು ರೋಹಿತ್ ಪದಕಿ ನಿರ್ದೇಶಿಸಲಿದ್ದಾರೆ. ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ ಕುಮಾರ್,‌ಡಾಲಿ‌ ಧನಂಜಯ, ಮೋಹಕ ತಾರೆ ರಮ್ಯಾ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಉತ್ತರ ಕರ್ನಾಟಕದ ಸೊಗಡನ್ನು ಹೊಂದಿರುವ ಈ‌ ಚಿತ್ರಕ್ಕಾಗಿ‌ ಚಿತ್ರ ತಂಡವು ಉತ್ತರ ಕರ್ನಾಟಕ ಭಾಗಗಳಲ್ಲಿ‌ ಆಡಿಷನ್ ಆಯೋಜಿಸಿದೆ. ಮಾರ್ಚ್ 27 ವಿಜಯಪುರದಲ್ಲಿ‌ ಹಾಗೂ 28 ಹುಬ್ಬಳ್ಳಿಯಲ್ಲಿ ಆಡಿಷನ್ ಆಯೋಜಿಸಿದೆ. ಆಡಿಷನ್ ನಲ್ಲಿ ಭಾಗವಹಿಸಲು ವಯೋಮಿತಿ 12‌ರಿಂದ‌ 75 ವರ್ಷವಾಗಿದ್ದು, ನವ‌ ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡುವ ಉದ್ದೇಶವನ್ನು ಚಿತ್ರ‌ತಂಡ ಹೊಂದಿದೆ.

Share post:

Subscribe

spot_imgspot_img

Popular

More like this
Related

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ ಬೆಂಗಳೂರು:...

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ ಬಳ್ಳಾರಿ:...

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ ಮಂಡ್ಯ:...

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ ಚಳಿಗಾಲದಲ್ಲಿ ಅನೇಕರು...