No menu items!
18.1 C
Munich
Tuesday, May 5, 2026

ಉಪಚುನಾವಣೆಗೆ ಜೆಡಿಎಸ್ ಅಖಾಡ ಸಿದ್ದವಾಗಿದೆ ! ಯಾರಿಗೆ ಯಾವ ಉಸ್ತುವಾರಿ ?

Must read

ಉಪಚುನಾವಣೆಯ ಕಾವು ಸಿದ್ದವಾಗಿದ್ದು  ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಕೆ.ಕುಮಾರಸ್ವಾಮಿ ಅವರು ಉಪಚುನಾವಣೆಯ ಕ್ಷೇತ್ರವಾರು ಉಸ್ತುವಾರಿಗಳು ಹಾಗೂ ವೀಕ್ಷಕರನ್ನು ನೇಮಕ ಮಾಡಿ ಪಕ್ಷದ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಪೈಕಿ 13 ವಿಧಾನಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಹುಣಸೂರಿಗೆ ಮಾಜಿ ಸಚಿವ ಸಾ.ರಾ.ಮಹೇಶ್, ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ಕೆ.ಮಹದೇವ್, ಅಶ್ವಿನ್‍ಕುಮಾರ್ ಕೆ.ಆರ್.ಪೇಟೆಗೆ ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಬಿ.ಬಿ.ನಿಂಗಯ್ಯ, ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಇನ್ನು ಹೇಗೆ ಅವರವರ ಜವಬ್ದಾರಿಯನ್ನು ನಿರ್ವಹಿಸುತ್ತಾರೆ ನೊಡಬೇಕಿದೆ .

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article