No menu items!
10.4 C
Munich
Thursday, May 7, 2026

ಉಪಚುನಾವಣೆಯ ದಿನ ಪೊಲೀಸ್ ಬಂದೋಬಸ್ತ್ ! ಅಹಿತಕರ ಘಟನೆಗಳು ನೆಡೆಯದಂತೆ ಮುನ್ನೆಚ್ಚರಿಕೆ .

Must read

ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಇಲ್ಲಿನ ಕೆಆರ್‌ಪುರ, ಯಶವಂತಪುರ, ಮಹಾಲಕ್ಷ್ಮೀಔಟ್, ಶಿವಾಜಿನಗರ ಕ್ಷೇತ್ರದಲ್ಲಿ ಚುನಾವಣೆ ಜರುಗಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದರು.

ಚುನಾವಣೆಯ ಪ್ರಕ್ರಿಯೆ ಶಾಂತಿಯುತವಾಗಿ ನಡೆಸಲು ಇಬ್ಬರು ಹೆಚ್ಚುವರಿ ಪೊಲಿಸ್ ಆಯುಕ್ತರು, 7 ಡಿಸಿಪಿ, 14 ಎಸಿಪಿ, 30 ಪೊಲೀಸ್ ಇನ್ಸ್‌ಪೆಕ್ಟರ್, 68 ಪಿಎಸ್ಸೈ, 160 ಎಎಸ್ಸೈ, 1,666 ಮುಖ್ಯ ಪೇದೆ, ಪೇದೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಯಾವುದೇ ಅಹಿತಕರ ಘಟನೆಗಳು ನೆಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ನಗರದ ಪೋಲಿಸ್ ಆಯುಕ್ತರು ತಿಳಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article