No menu items!
9.2 C
Munich
Friday, May 1, 2026

ಉಪಚುನಾವಣೆ ಮತದಾನ ಮಾಡಲು ಹೋಗಿ ! ನೌಕರರಿಗೆ ವೇತನ ಸಹಿತ ರಜೆ .

Must read

ಉಪಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಖಾಯಂ ಹಾಗೂ ದಿನಗೂಲಿ ಮೇಲೆ ಕೆಲಸ ಮಾಡುವ ನೌಕರರಿಗೂ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಆದೇಶದಲ್ಲಿ ತಿಳಿಸಲಾಗಿದೆ ಹಾಗಾಗಿ‌ ಎಲ್ಲರು ಹೋಗಿ ಮತ ಮಾಡಬೇಕೆಂದು ಮನವಿ ಮಾಡಿದೆ. ಹಾಗು ಉಪಚುನಾವಣೆ ಸಂದರ್ಭದಲ್ಲಿ ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ಪೋಲಿಸ್ನವರು ಕೂಡ ಬಿಗಿ ಭಂದೊಬಸ್ತ್ ನೀಡಿದ್ದಾರೆ .

ಅಥಣಿ, ಕಾಗವಾಡ, ಗೋಕಾಕ, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಕೃಷ್ಣರಾಜಪೇಟೆ ಹಾಗೂ ಹುಣಸೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article