No menu items!
8.4 C
Munich
Wednesday, April 15, 2026

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಎದೆನೋವು..! ಆಸ್ಪತ್ರೆಗೆ ದಾಖಲು

Must read

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಎದೆನೋವು..! ಆಸ್ಪತ್ರೆಗೆ ದಾಖಲು

ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆ ನೋವು ಮತ್ತು ಅಸ್ವಸ್ಥತೆಯಿಂದಾಗಿ ಅವರನ್ನು ಮಧ್ಯರಾತ್ರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಪ್ರಸ್ತುತ ಕ್ರಿಟಿಕಲ್ ಕೇರ್ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಾಷ್ಟ್ರಪತಿ ಮತ್ತು ಪ್ರಧಾನಿ ಅವರ ಆರೋಗ್ಯ ವಿಚಾರಿಸಿದರು. ಎಐಐಎಂಎಸ್ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

- Advertisement -spot_img

More articles

- Advertisement -spot_img

Latest article