ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ಮಾಡುತ್ತಿದ್ದು,
ರಾಜ್ಯದ ಮೂಲೆಗಳಿಂದ ಆಗಮಿಸಿ ಫ್ರೀಡಂ ಪಾರ್ಕ್‌ನಲ್ಲಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ಯುಕೆಜಿ ಆರಂಭಕ್ಕೆ ವಿರೋಧಿಸಿ ಹಾಗೂ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಗೌರವಧನ ಹೆಚ್ಚಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.
ಎರಡನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
Date: