ಎರಡು ದಿನದಲ್ಲಿ ಸಂಪುಟ ವಿಸ್ತರಣೆ ! ಯಾರಿಗೆ ಯಾವ ಸ್ಥಾನ ?

Date:

ನಿನ್ನೆ ಉಪಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆ ಎಲ್ಲರ ಗಮನ ಯಾರಿಗೆ ಯಾವ ಮಂತ್ರಿ ಸ್ಥಾನ ದೊರಕಲಿದೆ ಎಂದು ಇದ್ದಕ್ಕೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ಅವರು  ವಿಧಾನಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿಯ ಎಲ್ಲ ಶಾಸಕರನ್ನು ಮಂತ್ರಿ ಮಾಡಲಾಗುವುದು. ಈಗಾಗಲೇ ನೀಡಿದ್ದ ಭರವಸೆಯನ್ನು ಈಡೇರಿಸಲಾಗುವುದು. ಎಲ್ಲರೂ ಮಂತ್ರಿ ಆಗುತ್ತಾರೆ. ಈ ಬಗ್ಗೆ ಸಂದೇಹ ಬೇಡ. ಅವರು ರಾಜೀನಾಮೆ ನೀಡಿದ್ದರಿಂದಲೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ತಿಳಿಸಿದರು.

ನಂತರ ಸೋತ ಅನರ್ಹರ ಪರಿಸ್ಥಿತಿ ಬಗ್ಗೆ ಕೇಳಿದಾಗ ಸಿಎಂ ಯಡಿಯೂರಪ್ಪ ಅವರು ಉಪಚುನಾವಣೆಯಲ್ಲಿ ಸೋತಿರುವ ಅನರ್ಹ ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ ಹಾಗು ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...