No menu items!
15.1 C
Munich
Wednesday, May 6, 2026

ಎರಡೂವರೆ ವರ್ಷದ ಮಗುವಿನ ಮೇಲೆ ಹರಿದ ಇನ್ನೋವಾ ಕಾರು: ಮಗು ಸ್ಥಳದಲ್ಲೆ ಸಾವು

Must read

ಬೀದರ್:- ನಗರದ ಹಾರೋಗೆರಿ ಬಳಿ ಕಾರು ಹರಿದ ಪರಿಣಾಮ 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. ಬಸವಚೇತನ ಮೃತಪಟ್ಟ ದುರ್ದೈವಿ ಮಗು ಎನ್ನಲಾಗಿದೆ. ಹಾರೊಗೇರಿ ನಿವಾಸಿ ಸತೀಶ ಪಾಟೀಲ ಹಾಗೂ ಸಂಗೀತಾ ದಂಪತಿ ಪುತ್ರ ಬಸವಚೇತನ.


ಆಟವಾಡುತ್ತ ರಸ್ತೆ ಬದಿಯಲ್ಲಿ ಮಗು ಬಂದಿದ್ದ ವೇಳೆ ಇನ್ನೋವಾ ಕಾರು ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮಗುವಿನ ಮೇಲೆ ಕಾರು ಹರಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಗಾಂಧಿಗಂಜ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article