ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಬಳಿ ಸರಣಿ ಅಪಘಾತ: ಇಬ್ಬರು ಗಂಭೀರ, ಫುಲ್ ಟ್ರಾಫಿಕ್!

Date:

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಬಳಿ ಸರಣಿ ಅಪಘಾತ: ಇಬ್ಬರು ಗಂಭೀರ, ಫುಲ್ ಟ್ರಾಫಿಕ್!

ಬೆಂಗಳೂರು:- ಗುರುವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಜರುಗಿದೆ. ಕಾರೊಂದು ಅತಿವೇಗವಾಗಿ ಬಂದ ಪರಿಣಾಮ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಆ ಕಾರು ಇನ್ನೊಂದು ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಘಟನೆಯಲ್ಲಿ ಒಟ್ಟು ಮೂರು ಕಾರುಗಳು ಹಾಗೂ ಬೈಕ್ ಜಖಂ ಆಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
ಸರಣಿ ಅಪಘಾತದಿಂದಾಗಿ ಫ್ಲೈಓವರ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಕಿಲೋಮೀಟರ್‌ಗಟ್ಟಲೆ ವಾಹನಗಳು ನಿಂತಲ್ಲೇ ನಿಂತಿದ್ದು ವಾಹನ ಸವಾರರು ಪರದಾಡುವಂತಾಗಿದೆ.. ಇನ್ನೂ ಅಪಘಾತವಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ:...

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ! ಐ ಡ್ರಾಪ್‌,...

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ ಇಲಾಖೆ

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ...

ರಾಜು ತಾಳಿಕೋಟಿ ಇನ್ನಿಲ್ಲ

ಖ್ಯಾತ ರಂಗ ಕಲಾವಿದ, ನಟ, ರಂಗನಿರ್ದೇಶಕ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ....