ಎಲೆಕ್ಷನ್​​ ಟೈಮ್​​ ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಐಟಿಯಿಂದ ಬಿಗ್ ಶಾಕ್..!

Date:

ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಶಾಕ್ ನೀಡಿದ್ದಲ್ಲ. ಅವರ ವಿರುದ್ಧ ದೂರು ನೀಡಿ ಶಾಕ್ ಕೊಟ್ಟಿದ್ದಾರೆ.
ಮುಖ್ಯಮಂತ್ರಿಗಳು ಕೆಲಸಕ್ಕೆ ಅಡ್ಡಿ ಪಡಿಸ್ತಾ ಇದ್ದಾರೆ ಎನ್ನುವುದು ಐಟಿ ಅಧಿಕಾರಿಗಳ ಆರೋಪ. ಮಂಡ್ಯ, ಹಾಸನ, ಮೈಸೂರು ಮೊದಲಾದ ಕಡೆ ನಾವು ದಾಳಿ ನಡೆಸಿದ ಸಂದರ್ಭದಲ್ಲಿ ಸಿಎಂ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್​​​​ 143,149, 504, 505, 506,186,187,189ರ ಅಡಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳು ಆಗ್ರಹಿಸಿದ್ದಾರೆ.
ಕುಮಾರಸ್ವಾಮಿ ಅವರಲ್ಲದೆ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಹ ದೂರು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...