ಬೆಂಗಳೂರು: ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ರಾಷ್ಟ್ರೀಯ ನಾಯಕರು ಕೂಡ ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಇಂದು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಬೂತ್ ಗೆದ್ದರೇ ರಾಷ್ಟ್ರ ಗೆಲ್ತೇವೆ ಎಂದು ನಡ್ಡಾ ಅವರ ಕಲ್ಪನೆ ಇದೆ. ಹೀಗಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುತ್ತೇವೆ ಎಂದರು.
ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ !
Date: