ಎಲ್ಲರೆದುರೇ ಪತ್ನಿಗೆ ಚಪ್ಪಲಿ ತೊಡಿಸಿದ ಶಿವಣ್ಣನ ಅಳಿಯ

Date:

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯದ ಬಳಿಕ ಇಂದು ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. 

 

ಈ ಕಾರ್ಯಕ್ರಮದಲ್ಲಿ ಡಾ.ರಾಜ್ ಕುಟುಂಬ ವರ್ಗ ಪಾಲ್ಗೊಂಡಿತ್ತು. ಅದರಲ್ಲೂ ವಿಶೇಷವಾಗಿ ಶಿವಣ್ಣನ ಪುತ್ರಿ ನಿರುಪಮಾ ಪತಿ ಡಾ. ದಿಲೀಪ್ ಎಲ್ಲರ ಗಮನ ಸೆಳೆದರು.

ನಿವೇದಿತಾಗೆ ಕಾಲಿಗೆ ಏಟಾಗಿದ್ದು, ನಡೆಯಲು ಕಷ್ಟವಾಗಿದೆ. ಹೀಗಾಗಿ ಮನೆಗೆ ಹೊರಡುವ ವೇಳೆಗೆ ನಿರುಪಮಾಗೆ ಚಪ್ಪಲಿ ಹಾಕುವಾಗ ಕಷ್ಟವಾಗಿತ್ತು. ಈ ವೇಳೆ ಸ್ವತಃ ದಿಲೀಪ್ ಹಿಂದೆ ಮುಂದೆ ಯೋಚಿಸದೇ ಕೆಳಗೆ ಕೂತು ಪತ್ನಿಗೆ ಚಪ್ಪಲಿ ತೊಡಿಸುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಳಿಕ ತಾವೇ ನಿರುಪಮಾ ಕೈ ಹಿಡಿದು ಕಾರಿನ ಬಳಿ ನಡೆಯುತ್ತಾರೆ. ಈ ವಿಡಿಯೋ ನೋಡಿ ನೆಟ್ಟಿಗರು ಇಂಥಾ ಗಂಡ ಅಪರೂಪ ಎಂದು ಹೊಗಳಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...