ಎಲ್ಲಾ ಕಳ್ಳರ ಹೆಸರು ಮೋದಿ ಎಂದೇ ಇರುತ್ತದೆ ! ಎಂಬ ಹೇಳಿಕೆ ನೀಡಿದ್ದಕ್ಕೆ ನಾಳೆ ರಾಹುಲ್ ಗಾಂಧಿ ಕೋರ್ಟಿಗೆ !?

Date:

ಕಳೆದ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ರ್ಯಾಲಿ ವೇಳೆ ರಾಹುಲ್ ಎಲ್ಲಾ ಕಳ್ಳರ, ವಂಚಕರ ಹೆಸರಲ್ಲಿ ಮೋದಿ ಎಂದು ಪದವಿರುತ್ತದೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ, ಪಿಎನ್ಬಿ ವಂಚಕ ನೀರವ್ ಮೋದಿ, ಐಪಿಎಲ್ ಮಾಜಿ ಆಯುಕ್ತ ಲಲಿತ್ ಮೋದಿ ಹೆಸರನ್ನು ಉಲ್ಲೇಖಿಸಿ ಗಾಂಧಿ ಈ ಆರೋಪ ಮಾಡಿದ್ದರು.

ರಾಹುಲ್ ವಿರುದ್ಧ ಬಿಜೆಪಿ ಹಿರಿಯ ಮುಖಂಡರು ಏಪ್ರಿಲ್‌ನಲ್ಲಿ ಇಲ್ಲಿನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು.ಇದೀಗ ಪಟ್ನಾದ ನ್ಯಾಯಾಲಯದಲ್ಲಿಯೂ ರಾಹುಲ್ ವಿರುದ್ಧ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...