No menu items!
6.5 C
Munich
Saturday, April 18, 2026

ಎಲ್ಲಾ ಪಿಂಚಣಿದಾರರಿಗೆ ಹಣ ವರ್ಗಾವಣೆ

Must read

ಭಾರತ ಸರ್ಕಾರದ ಆದೇಶದ ಅನ್ವಯ ಎಲ್ಲಾ ಪಿಂಚಣಿದಾರರಿಗೆ ಅವರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು.

ಸಾಮಾಜಿಕ ಭದ್ರತಾ ಪಿಂಚಣಿದಾರರ ಪಿಂಚಣಿ ಹಣವು ಪ್ರಸ್ತುತ ಮನಿ ಆರ್ಡರ್ ಮೂಲಕ ಪಾವತಿಯಾಗುತ್ತಿದ್ದು, ಭಾರತ ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಪಿಂಚಣಿದಾರರಿಗೆ ಅವರ ಪಿಂಚಣಿ ಹಣವನ್ನು ನೇರವಾಗಿ ಅಂಚೆ ಕಚೇರಿಯ ಉಳಿತಾಯ ಖಾತೆಗೆ ವರ್ಗಾವಣೆ ಮಾಡಲಾಗುವುದು.

ಸಂಬಂಧಿಸಿದ ಫಲಾನುಭವಿಗಳು ತಮ್ಮ ಹತ್ತಿರದ ಅಂಚೆ ಕಚೇರಿಗೆ ಸಂಪರ್ಕಿಸುವಂತೆ ಶಿವಮೊಗ್ಗ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article