ಎಲ್ಲಾ ಮಾದರಿಯ ಕ್ರಿಕೆಟ್‍ಗೆ ಎಬಿಡಿ ವಿದಾಯ

Date:

ಎಬಿ ಡಿ ವಿಲಿಯರ್ಸ್ ಕ್ರಿಕೆಟ್ ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದು, ಇದೇ ವೇಳೆ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಒಡನಾಟವನ್ನು ಕೊನೆಗೊಳಿಸಿದ್ದಾರೆ ಎನ್ನಲಾಗಿದೆ.

2011 ರಲ್ಲಿ ಆರ್ ಸಿಬಿ ಪರವಾಗಿ ILP ವೃತ್ತಿಜೀವನವನ್ನು ಪ್ರಾರಂಭಿಸಿದ ಎಬಿ ಡಿ ವಿಲಿಯರ್ಸ್ 10 ಸೀಸನ್‌ನಲ್ಲಿ ಅವರು ಆರ್‌ಸಿಬಿ ಪರವಾಗಿ ಆಟವಾಡಿದ್ದಾರೆ.

ಕಳೆದೆರಡು ವರ್ಷಗಳ ಹಿಂದೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಎಬಿ ಡಿವಿಲಿಯರ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಣಕ್ಕಿಳಿದಿದ್ದರು. ಆದರೆ ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ಗೂ ನಿವೃತ್ತಿಯನ್ನು ಘೋಷಿಸಿರುವ ಎಬಿ ಡಿವಿಲಿಯರ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳಲ್ಲಿ ಆಡುವುದನ್ನೂ ನಿಲ್ಲಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...