No menu items!
9.6 C
Munich
Tuesday, April 21, 2026

ಎಸ್ ಆರ್ ಹೆಚ್ ವಿರುದ್ಧವೂ ಗೇಲ್ ಗೆ ಅವಕಾಶ ಕೊಡದಿರುವುದಕ್ಕೆ ಅಸಲಿ ಕಾರಣ ಬಿಚ್ಚಿಟ್ಟ ಕುಂಬ್ಳೆ!

Must read

ಎಸ್ ಆರ್ ಹೆಚ್ ವಿರುದ್ಧವೂ ಗೇಲ್ಗೆ ಅವಕಾಶ ಕೊಡದಿರುವುದಕ್ಕೆ ಅಸಲಿ ಕಾರಣ ಬಿಚ್ಚಿಟ್ಟ ಕುಂಬ್ಳೆ!

ವೆಸ್ಟ್ ಇಂಡೀಸ್ ಆಟಗಾರ ಕ್ರೀಸ್ ಗೇಲ್ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಅತೀ ಹೆಚ್ಚು ಶತಕ, ಪಂದ್ಯವೊಂದರಲ್ಲಿ ವೈಯಕ್ತಿಕ ಗರಿಷ್ಠ ಸ್ಕೋರ್ (ಅಜೇಯ 175), ಇನ್ನಿಂಗ್ಸ್ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್ (17) ಸೇರಿದಂತೆ ಬ್ರೇಕ್ ಮಾಡಲಾಗದ ಅನೇಕ ದಾಖಲೆಗಳನ್ನು ಬರೆದಿದ್ದಾರೆ. ಐಪಿಎಲ್ ನಲ್ಲಿ ಗೇಲ್ ಹವಾ ಜೋರಾಗಿಯೇ ಇದೆ. ಪ್ರಸ್ತುತ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿದ್ದಾರೆ. ಆದರೆ , ಈ ಬಾರಿಯ ಐಪಿಎಲ್ ನಲ್ಲಿ ಇದುವರೆಗೆ ಅವರನ್ನು ಕಣಕ್ಕಿಳಿಸಿಲ್ಲ.
ನಿನ್ನೆ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಾದರೂ ಅವರು ಕಣಕ್ಕಿಳಿಯುತ್ತಾರೆ ಎಂಬ ನಿರೀಕ್ಷೆ ಇತ್ತು. ಗೇಲ್ ಅವರನ್ನು ಕಣಕ್ಕಿಳಿಸುವ ಉದ್ದೇಶ ತಂಡಕ್ಕಿತ್ತಾದರೂ ಅವರು ಕೊನೆ ಕ್ಷಣದಲ್ಲಿ ಕಣಕ್ಕಿಳಿಯಲಿಲ್ಲ. ಈ ಬಗ್ಗೆ ಸ್ವತಃ ಕೋಚ್ ಅನಿಲ್ ಕುಂಬ್ಳೆ ಹೇಳಿದ್ದಾರೆ.
“ಕ್ರಿಸ್ ಗೇಲ್ ಇಂದು ಸನ್ರೈಸರ್ಸ್ ಎದುರು ಆಡಬೇಕಿತ್ತು. ಆದರೆ ದುರದೃಷ್ಟವಶಾತ್ ಫುಡ್ ಪಾಯ್ಸನ್ ಕಾರಣ ಅವರು ತಂಡದಿಂದ ಹೊರಗುಳಿದರು,” ಎಂದು ಸನ್ರೈಸರ್ಸ್ ತಂಡದ ಬ್ಯಾಟಿಂಗ್ ವೇಳೆ ವೀಕ್ಷಕ ವಿವರಣೆಗಾರರೊಟ್ಟಿಗೆ ಮಾತನಾಡಿದ ಕುಂಬ್ಳೆ ತಿಳಿಸಿದ್ದಾರೆ.
ಐಪಿಎಲ್ನಲ್ಲಿ ಈವರೆಗೆ 125 ಪಂದ್ಯಗಳನ್ನು ಆಡಿರುವ ಕ್ರಿಸ್ ಗೇಲ್, 41.13ರ ಸ್ಟ್ರೈಕ್ರೇಟ್ನಲ್ಲಿ ಬ್ಯಾಟ್ ಬೀಸಿ 4484 ರನ್ಗಳನ್ನು ಬಾರಿಸಿದ್ದಾರೆ. ಇದರಲ್ಲಿ 6 ಶತಕಗಳು ಮತ್ತು 28 ಅರ್ಧಶಕಗಳು ಸೇರಿವೆ. ಇನಿಂಗ್ಸ್ ಒಂದರಲ್ಲಿ ಅಜೇಯ 175 ರನ್ ಬಾರಿಸಿದ ದಾಖಲೆ ಹೊಂದಿರುವ ಗೇಲ್, ಟೂರ್ನಿಯಲ್ಲಿ ಬರೋಬ್ಬರಿ 326 ಸಿಕ್ಸರ್ಗಳನ್ನೂ ಸಿಡಿಸಿದ್ದಾರೆ.

.

2020ರ ಜಗಮೆಚ್ಚಿದ ನಾಯಕರು ಇವರೇ ನೋಡಿ..!

ಎಸ್.ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

ಇಂದಿನಿಂದ ‘ಪ್ರತಿಕ್ಷಣ ನಿಮ್ಮೊಂದಿಗೆ’ ನ್ಯೂಸ್ ಫಸ್ಟ್ ..!

IPL 2020 : ಉದ್ಘಾಟನಾ ಪಂದ್ಯದಲ್ಲಿ  ಗೆದ್ದು ಬೀಗಿದ ಧೋನಿ ಪಡೆ ..!

ಧೋನಿ ಪಡೆಗೆ 163 ರನ್​ ಗುರಿ ನೀಡಿದ ರೋಹಿತ್ ಪಡೆ..!

ಎಲ್ಲಿದ್ದೀಯಪ್ಪಾ ಮೋದಿ ಎಂದ ಸಿದ್ದರಾಮಯ್ಯ..!

ಅವಳಿಗಾಗಿಯೇ…! ಕೇವಲ 26 ವರ್ಷಕ್ಕೆ ಇಹಲೋಕ ತ್ಯಜಿಸಿದ ಪ್ರೇಮಿ ಕಥೆ..!

ಸಂಜೆ ಧೂಮಕೇತು ನೋಡೋದನ್ನು ಮಿಸ್ ಮಾಡ್ಕೋ ಬೇಡಿ – 6800 ವರ್ಷಗಳೊರೆಗೆ ಹಿಂತಿರುಗಲ್ಲ,…!

ನಿತ್ಯ ಭವಿಷ್ಯ : ಈ ದಿನ ಯಾರಿಗೆ ಸುದಿನ …? ಇಲ್ಲಿದೆ ದ್ವಾದಶ ರಾಶಿಗಳ ಫಲಾಫಲಗಳು…

ತನ್ನ ತಟ್ಟೆಯಲ್ಲಿ ಬೀದಿ ನಾಯಿಗಳಿಗೆ ಊಟ ನೀಡಿದ ಭಿಕ್ಷುಕ …ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ …

ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರ ಆದೇಶ

ಧ್ರುವಾ ಸರ್ಜಾ ದಂಪತಿಗೆ ಕೊರೋನಾ …! 

ಅಂದು ಸೈಕಲ್ ನಲ್ಲಿ ಮನೆಗೆ ಹಾಲು ಹಾಕ್ತಿದ್ದವರು ಇಂದು…?

ಸರ್ಕಾರಿ ಕೆಲಸಬಿಟ್ಟು ರೈತನಾದ ಇಂಜಿನಿಯರ್ ಸ್ಟೋರಿ ..!

ನಿತ್ಯ ಭವಿಷ್ಯ : ಈ ರಾಶಿಯವರಿಗೆ ಮಾತೇ ಸಮಸ್ಯೆ ತಂದೊಡ್ಡುತ್ತದೆ ..!

ಹುಡುಗರು ಹೆಚ್ಚು ಆಕರ್ಷಿತರಾಗೋದು ಚಂದದ ಹುಡ್ಗೀರಿಲ್ಲ..! ಮತ್ತೆ?

ದ್ವಿತೀಯ ಪಿಯುಸಿ ಫಲಿತಾಂಶ : ಈ ಸಲವೂ ವಿದ್ಯಾರ್ಥಿನಿಯರೇ ಮೇಲುಗೈ..! ಯಾವ ಜಿಲ್ಲೆ ಫಸ್ಟ್? ಯಾವ್ದು ಲಾಸ್ಟ್?

ಯಾರ್ ಬೇಕಿದ್ರು ಕೃಷಿ ಭೂಮಿ ಖರೀಸಬಹುದೆಂಬ ಸುಗ್ರಿವಾಜ್ಞೆಗೆ ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್ ..!

ಕೊರೋನಾ ದೆಸೆಯಿಂದ ಸೆಕ್ಯುರಿಟಿ ಗಾರ್ಡ್ ಆದ ಸ್ಯಾಂಡಲ್ ವುಡ್ ಜನಪ್ರಿಯ ನಟ ..!

ನಿತ್ಯಭವಿಷ್ಯ : ಈ ಶುಭ ಮಂಗಳವಾರದ ರಾಶಿ ಭವಿಷ್ಯ

ಇಲ್ಲಿದೆ ಸರ್ಕಾರ ಹೊರಡಿಸಿದ ಲಾಕ್ ಡೌನ್ ಮಾರ್ಗಸೂಚಿ ..! ಏನಿರುತ್ತೆ ? ಏನಿರಲ್ಲ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೇಕಪ್ ಮ್ಯಾನ್ ವಿಧಿವಶ

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article