ಏರ್ ಪೋರ್ಟ್ ರಸ್ತೆಯಲ್ಲಿ ಹಿಟ್ ಅಂಡ್ ರನ್: ಮೂವರು ವಿದ್ಯಾರ್ಥಿಗಳು ಸಾವು

Date:

ಏರ್ ಪೋರ್ಟ್ ರಸ್ತೆಯಲ್ಲಿ ಹಿಟ್ ಅಂಡ್ ರನ್: ಮೂವರು ವಿದ್ಯಾರ್ಥಿಗಳು ಸಾವು

ಬೆಂಗಳೂರು: ತಡರಾತ್ರಿ ಸಂಭವಿಸಿದ ಹಿಟ್ ಆಯಂಡ್ ರನ್ಗೆ ಮೂವರು ಬಲಿಯಾದ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ಜರುಗಿದೆ. ರೋಹಿತ್(22), ಸುಚಿತ್(22), ಹರ್ಷ(22) ಮೃತ ವಿದ್ಯಾರ್ಥಿಗಳು ಎನ್ನಲಾಗಿದೆ. ಮೂವರು ಯುವಕರು ಬೈಕ್ನಲ್ಲಿ ಲಾಂಗ್ ಡ್ರೈವ್ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಮೂವರು GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿವೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತದೇಹಗಳು ಅಂಬೇಡ್ಕರ್ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​!

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​! ಬೆಂಗಳೂರು/ಮೈಸೂರು:...

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ ಮುಂಬೈ:...

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ ನವದೆಹಲಿ: ಮಹಾರಾಷ್ಟ್ರ...

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ...