ಐಪಿಎಲ್: ಅತಿಹೆಚ್ಚು ಸಿಕ್ಸ್‌ ಮತ್ತು ಬೌಂಡರಿ ಚಚ್ಚಿದ ಆಟಗಾರರು

Date:

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಲವಾರು ಬ್ಯಾಟ್ಸ್‌ಮನ್‌ಗಳು ಫಾರ್ಮ್‌ ಕಂಡುಕೊಂಡಿದ್ದು, ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಮತ್ತು ಬೌಂಡರಿಗಳನ್ನು ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳ ಪಟ್ಟಿ ಈ ಕೆಳಕಂಡಂತಿದೆ ನೋಡಿ.

ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳು

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳ ಪಟ್ಟಿ ಇಲ್ಲಿದೆ

 

1. ಕೆಎಲ್ ರಾಹುಲ್ – 30 ಸಿಕ್ಸರ್
2. ಫಾಫ್ ಡು ಪ್ಲೆಸಿಸ್ – 23 ಸಿಕ್ಸರ್
3. ರುತುರಾಜ್ ಗಾಯಕ್ವಾಡ್ – 23 ಸಿಕ್ಸರ್
4. ಗ್ಲೆನ್ ಮ್ಯಾಕ್ಸ್‌ವೆಲ್ – 21 ಸಿಕ್ಸರ್
5. ಮೊಯಿನ್ ಅಲಿ – 19 ಸಿಕ್ಸರ್

 

ಅತಿ ಹೆಚ್ಚು ಬೌಂಡರಿ ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳು

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್‌ಗಳ ಪಟ್ಟಿ ಇಲ್ಲಿದೆ

 

1. ಋತುರಾಜ್ ಗಾಯಕ್ವಾಡ್ – 64 ಬೌಂಡರಿ
2. ಶಿಖರ್ ಧವನ್ – 63 ಬೌಂಡರಿ
3. ಫಾಫ್ ಡು ಪ್ಲೆಸಿಸ್ – 60 ಬೌಂಡರಿ
4. ಪೃಥ್ವಿ ಶಾ – 56 ಬೌಂಡರಿ
5. ಶುಬ್ಮನ್ ಗಿಲ್ – 50 ಬೌಂಡರಿ

Share post:

Subscribe

spot_imgspot_img

Popular

More like this
Related

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿ

ಡಿ.26ರಿಂದ ರೈಲು ಟಿಕೆಟ್ ದರ ಏರಿಕೆ: ದೀರ್ಘದೂರ ಪ್ರಯಾಣ ದುಬಾರಿನವದೆಹಲಿ: ಡಿಸೆಂಬರ್...

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...