ಐರಾವತ ನಟಿಯ ಹಾಟ್ ಅವತಾರ ನೋಡಿ ಪಡ್ಡೆಗಳು ಫುಲ್ ಖುಷ್..!

Date:

ಬಾಲಿವುಡ್, ‘ಐರಾವತ’ ಚಿತ್ರದ ನಟಿ ಊರ್ವಶಿ ರೌಟೇಲಾ ಶವರ್ ಕೆಳಗೆ ನಿಂತು ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋವನ್ನು ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಊರ್ವಶಿ ಅವರ ಇನ್‍ಸ್ಟಾಗ್ರಾಂ ಪೋಸ್ಟ್ ನಲ್ಲಿ ನಿಯಾನ್ ಪಿಂಕ್ ಲೇಸ್ ಉಡುಪು ಧರಿಸಿ ಶವರ್ ಕೆಳಗೆ ನಿಂತಿದ್ದಾರೆ. ಈ ಡ್ರೆಸ್‍ಗೆ ಅವರು ಹಾಟ್ ಕೆಂಪು ಬಣ್ಣದ ಒಳ ಉಡುಪು ಧರಿಸಿದ್ದು, ಫೋಟೋಗೆ ಪೋಸ್ ನೀಡಿದ್ದಾರೆ.

ಊರ್ವಶಿ ಇನ್‍ಸ್ಟಾಗ್ರಾಂನಲ್ಲಿ ಯಾವಾಗಲೂ ಸಕ್ರಿಯರಾಗಿರುತ್ತಾರೆ. ಅಲ್ಲದೆ ತಮ್ಮ ಹೊಸ ಫೋಟೋಶೂಟ್‍ನ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯ ಊರ್ವಶಿಯ ಈ ಫೋಟೋಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

ಊರ್ವಶಿ ರೌಟೇಲಾ ಈಗ ನಟ ಜಾನ್ ಅಬ್ರಹಾಂ ಜೊತೆ ‘ಪಾಗಲ್‍ಪಂತಿ ಇನ್ ಲಂಡನ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರ ಈ ವರ್ಷ ಬಿಡುಗಡೆ ಆಗಲಿದೆ. ಈ ಹಿಂದೆ ಊರ್ವಶಿ ‘ಹೇಟ್ ಸ್ಟೋರಿ 4’ ಚಿತ್ರದಲ್ಲಿ ನಟಿಸಿದ್ದರು.

 

 

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...

10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ!

10ನೇ ಬಾರಿಗೆ ಬಿಹಾರ CM ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ! ಬಿಹಾರ:...

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ..!

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ..! ಚಳಿಗಾಲ (Winter)...