ಕಂಗನಾ ರಣಾವತ್’ಗೆ ಲೋಕಸಭೆ ಚುನಾವಣೆ ಟಿಕೆಟ್ ಘೋಷಿಸಿದ ಬಿಜೆಪಿ!

Date:

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಬೆಂಬಲಿಸುತ್ತಾ ಬಂದಿದ್ದ ಕಂಗನಾ ರಣಾವತ್ ಅವರಿಗೆ ಈಗ ಬಿಜೆಪಿ ಟಿಕೆಟ್ ನೀಡಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಧಿಕೃತವಾಗಿ ಕಂಗನಾ ರಣಾವತ್ ಅವರು ರಾಜಕೀಯದ ಅಖಾಡಕ್ಕೆ ಇಳಿಯುತ್ತಿದ್ದಾರೆ.
ನಾನು ರಾಜಕೀಯಕ್ಕೆ ಎಂಟ್ರಿ ನೀಡುವುದಾದರೆ ಇದು ಸೂಕ್ತ ಸಮಯ’ ಎಂದು ಕಂಗನಾ ರಣಾವತ್ ಅವರು ಇತ್ತೀಚೆಗೆ ಹೇಳಿದ್ದರು. ಆ ಮೂಲಕ ಅವರು ಸೂಚನೆ ನೀಡಿದ್ದರು. ಜನರ ಊಹೆ ಈಗ ನಿಜವಾಗಿದೆ. ಮೂಲತಃ ಹಿಮಾಚಲ ಪ್ರದೇಶದವರಾದ ಕಂಗನಾಗೆ ಮಂಡಿ ಕ್ಷೇತ್ರದ ಟಿಕೆಟ್ ಸಿಕ್ಕಿದೆ. ಸ್ಟಾರ್ ನಟಿಯಾಗಿರುವ ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ!

Anushka Shetty: ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ! ಸೌತ್ ಇಂಡಿಯಾದ...

ಮಹಿಳೆಯರ ಆರೋಗ್ಯಕ್ಕಾಗಿ ದಿನನಿತ್ಯ ಪಾಲಿಸಬೇಕಾದ 7 ಸರಳ ಅಭ್ಯಾಸಗಳು

ಮಹಿಳೆಯರ ಆರೋಗ್ಯಕ್ಕಾಗಿ ದಿನನಿತ್ಯ ಪಾಲಿಸಬೇಕಾದ 7 ಸರಳ ಅಭ್ಯಾಸಗಳು ಮಹಿಳೆಯರ ಜೀವನ ಕಾರ್ಯಭಾರಗಳಿಂದ...

ಗಾಂಜಾ ಅಮಲಿನಲ್ಲಿ ಆಟೋ ಚಾಲನೆ: ಸರಣಿ ಡಿಕ್ಕಿ, ಚಾಲಕನಿಗೆ ಸಾರ್ವಜನಿಕರ ಧರ್ಮದೇಟು

ಗಾಂಜಾ ಅಮಲಿನಲ್ಲಿ ಆಟೋ ಚಾಲನೆ: ಸರಣಿ ಡಿಕ್ಕಿ, ಚಾಲಕನಿಗೆ ಸಾರ್ವಜನಿಕರ ಧರ್ಮದೇಟು ಹಾಸನ:...

ಹೋಟೆಲ್ ಬಿಲ್‌ʼಗಳಲ್ಲಿ ಹೆಚ್ಚುವರಿ ಗ್ಯಾಸ್ ಶುಲ್ಕ ಸೇರ್ಪಡೆ: ಗ್ರಾಹಕರಿಂದ ಆಕ್ರೋಶ

ಹೋಟೆಲ್ ಬಿಲ್‌ʼಗಳಲ್ಲಿ ಹೆಚ್ಚುವರಿ ಗ್ಯಾಸ್ ಶುಲ್ಕ ಸೇರ್ಪಡೆ: ಗ್ರಾಹಕರಿಂದ ಆಕ್ರೋಶ ಬೆಂಗಳೂರು: ದೇಶಾದ್ಯಂತ...