ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಅಂತ್ಯಸಂಸ್ಕಾರಕ್ಕೆ ಆಕ್ಷೇಪ..! ವಿವಾದ ಹೈಕೋರ್ಟ್ ಅಂಗಳಕ್ಕೆ..

Date:

ಕಂಠೀರವ ಸ್ಟುಡಿಯೋದಲ್ಲಿ ಅಂಬಿ ಅಂತ್ಯಸಂಸ್ಕಾರಕ್ಕೆ ಆಕ್ಷೇಪ..! ವಿವಾದ ಹೈಕೋರ್ಟ್ ಅಂಗಳಕ್ಕೆ..

ಅಂಬಿ ಅವರ ಅಂತ್ಯ ಸಂಸ್ಕಾರಕ್ಕೆ ಈಗಾಗ್ಲೇ ಕಂಠೀರವ ಸ್ಟೂಡಿಯೋದಲ್ಲಿ ಸಕಲ ಸಿದ್ದತೆಯನ್ನ ಮಾಡಿಕೊಳ್ಳಲಾಗ್ತಿದೆ.. ಅತ್ತ ಕಡೆ ಅಂಬಿ ಅವರನ್ನ ಕಳೆದುಕೊಂಡ ನೋವಿನಲ್ಲಿ ಅವರ ಅಂತಿ ದರ್ಶನ ಪಡೆಯಲು‌ ಕಲಾ ರಸಿಕರು, ಅಂಬಿ ಅಭಿಮಾನಿಗಳು ಮಂಡ್ಯದಲ್ಲಿ ಸೇರಿದ್ದಾರೆ..

ಕರ್ನಾಟಕದ ರಾಜಕಾರಣಿ, ಕನ್ನಡ‌ಸಿನಿಮಾ ರಂಗದ ಹಿರಿಯ ಕಲಾವಿದನ ಅಂತಿಮ ವಿಧಿವಿಧಾನಗಳನ್ನು ಮಾಡಲು ಬೇಕಾದ ಮೂಲ ತಯಾರಿಯನ್ನ ಸರ್ಕಾರ ಈಗಾಗ್ಲೇ ಕೈಗೊಂಡಿದೆ.. ಆದರೆ ಈಗ ಇದೇ ವಿಚಾರವಾಗಿ ವಕೀಲ ಆರ್‌.ಎಲ್‌.ಎನ್. ಮೂರ್ತಿ ಎನ್ನುವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.  ಕಲೆಗೆ ಬೆಲೆ ಕೊಡಬೇಕಾದ ಜಾಗದಲ್ಲಿ ಅಂತ್ಯ ಸಂಸ್ಕಾರ ನಡೆಸುವುದು ಸರಿಯಲ್ಲ. ಇದು ಕಾನೂನು ಉಲ್ಲಂಘನೆ ಎಂದು ಮೂರ್ತಿ ಅವರ ತಕರಾರು..

ಇದೀಗ ಇದು ಹೈಕೋರ್ಟ್ ಅಂಗಳಕ್ಕೆ ಹೋಗಿದ್ದು, ನಾಳೆ ಕನಕ‌ ಜಯಂತಿ ಪ್ರಯುಕ್ತ ಸರ್ಕಾರಿ ರಜೆ ಇದೆ.. ಈ ನಡುವೆಯು ನಾಳೆ ಈ ಬಗ್ಗೆ ವಿಚಾರಣೆ ನಡೆಯಲ್ಲಿದ್ದು, ನಾಳೀನ ತೀರ್ಪಿನ ಮೇಲೆ ಎಲ್ಲರ ಗಮನ ಕೇಂದ್ರೀಕರಿಸಿದೆ..

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...