ಕಣ್ಸನ್ಹೆ ಬೆಡಗಿಗೆ ವಿಡಿಯೋ ಟ್ಯಾಗ್ ಮಾಡಿದ ದೀಪಿಕಾ ಪಡುಕೋಣೆ! ಆ ವಿಡಿಯೋದಲ್ಲಿ ಅಂತಹದ್ದೇನಿದೆ?

Date:

ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ,ಮಲೆಯಾಳಂ ನಟಿ, ಕಣ್ಸನ್ಹೆ ಸುಂದರಿ ಪ್ರಿಯಾ ವಾರಿಯರ್​ಗೆ ಇನ್ಸ್ಟಾಗ್ರಾಮಲ್ಲಿ ವಿಡಿಯೋವೊಂದನ್ನು ಟ್ಯಾಗ್ ಮಾಡಿದ್ದಾರೆ. ಸದ್ಯ ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

 

View this post on Instagram

 

Episode 3 of #dpisms !!!? @priya.p.varrier #chhapaak #10thjanuary

A post shared by Deepika Padukone (@deepikapadukone) on


ಸದ್ಯ ಚಾಪಕ್ ಸಿನೆಮಾದ ಪ್ರೋಡೆಕ್ಷನ್ ವಿಡಿಯೋಗಳನ್ನು ಇನ್ಸ್ಸ್ಟಾ ಗ್ರಾಂನಲ್ಲಿ ಪೋಸ್ಟ್ ಮಾಡುತ್ತಿರುವ ದೀಪಿಕಾ ಪಡುಕೋಣೆ ಕಣ್ಣು ಮಿಟಿಕಿಸುವ ವಿಡಿಯೋ ಹಾಕಿ ಪ್ರಿಯಾ ಪ್ರಕಾಶ್ ವಾರಿಯರಿಗೆ ಟ್ಯಾಗ್ ಮಾಡಿದ್ದಾರೆ ಅದಕ್ಕೆ ಅಭಿಮಾನಿಗಳು ನಾನಾ ರೀತಿಯ ಪಾಸಿಟೀವ್ ಕಾಮೆಂಟ್ ಮಾಡಿದ್ದಾರೆ. ಚಾಪಕ್ ನಿರ್ದೇಶಕಿ ಮೇಘನಾ ಗುಲ್ಜಾರ್ ಜೊತೆ ಮಾತನಾಡುತ್ತಾ ಕ್ಯಾಮೆರಾದ ಕಡೆಗೆ ಮುಖ ಮಾಡಿ ಕಣ್ಣು ಹೊಡೆದಿರುವ ವಿಡಿಯೋ ಅದಾಗಿದ್ದು, ಆ ವಿಡಿಯೋದ ಕೊನೆಯಲ್ಲಿ ಟೇಕ್ ದಾಟ್ ಪ್ರಿಯಾ ವಾರಿಯಾರ್ ಎಂದು ಬರೆದಿರುವ ಸಾಲಿದೆ. ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಅಭಿಮಾನಿಗಳು ಭಾವನಾತ್ಮಕ, ರಿಪ್ಲೆಗಳನ್ನು ನೀಡುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...