‘ಕನಕಪುರ ಚಲೋ’ ಹೆಸರಿನಲ್ಲಿ ಕನಕಪುರಕ್ಕೆ ಬೆಂಕಿ ಹಚ್ಚುವ ಪ್ರಯತ್ನ !?

Date:

ಕಪಾಲಬೆಟ್ಟದ ಏಸುಪ್ರತಿಮೆ ನಿರ್ಮಾಣ ವಿರೋಧಿಸುವ ನೆಪದಲ್ಲಿ ಕೆಲವು ಮತೀಯ ಶಕ್ತಿಗಳು ಪ್ರಯತ್ನಿಸುತ್ತಿವೆ ಇದು ಅವರು ಕನಕಪುರವನ್ನು ಒಡೆಯುವ ಮನಸ್ಥಿತಿ ಇಂದ ಹೀಗೆ ಮಾಡುತ್ತಿದ್ದಾರೆ  ಎಂದು ಕಿಡಿಗಾರಿದ್ದಾರೆ. ಕನಕಪುರದ ಮಹಾಜನತೆ ಅದೆಷ್ಟು ಪ್ರಬುದ್ಧರು, ಇಲ್ಲಿ ನೂರಾರು ವರ್ಷಗಳಿಂದ ಎಲ್ಲ ಕೋಮು ಮತ್ತು ಧರ್ಮದ ಜನರು ಅಣ್ಣ-ತಮ್ಮಂದಿರಂತೆ ಬದುಕುತ್ತಿದ್ದಾರೆ ಎಂಬುದು ಅವರಿಗೆ ಗೊತ್ತಿಲ್ಲ.

ಹೀಗಾಗಿ ಕನಕಪುರ ಚಲೋ ಹೆಸರಿನಲ್ಲಿ ಮತೀಯ ಶಕ್ತಿಗಳು ನೀಡುವ ಯಾವುದೇ ಪ್ರಚೋದನೆಗೆ ಕನಕಪುರದ ಮಹಾಜನತೆ ಒಳಗಾಗಬೇಡಿ. ಅವರು ಎಷ್ಟೇ ಕೆರಳಿಸಿದರೂ ಸಹನೆ ಕಳೆದುಕೊಳ್ಳಬೇಡಿ  ತಾಳ್ಮೆ ಮತ್ತು ಸಂಯಮವನ್ನು ಕಾಪಾಡಿಕೊಳ್ಳಿ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡಬೇಡಿ  ಎಂದು ಅವರು ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...