ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ!

Date:

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ!

 

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಧ್ಯರಾತ್ರಿ 2.30ರ ಸುಮಾರಿಗೆ ನಟ ಬ್ಯಾಂಕ್‌ ಜನಾರ್ಧನ್‌ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ನಟ ಬ್ಯಾಂಕ್‌ ಜನಾರ್ಧನ್‌ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಬ್ಯಾಂಕ್ ಜನಾರ್ಧನ್ ಪುತ್ರ ಗುರುಪ್ರಸಾದ್​ ಮಾಹಿತಿ ನೀಡಿದ್ದಾರೆ.

ಇನ್ನೂ 800ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ ಅವರು 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದರು. ವಿಜಯಾ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅವರಿಗೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಬಂದಿತು.

Share post:

Subscribe

spot_imgspot_img

Popular

More like this
Related

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ...

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...