ಕನ್ನಡ ಟಿವಿ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ ಎಸ್ ಕೆ ಜೈನ್ ನಿಧನ !

Date:

ಬೆಂಗಳೂರು: ಕನ್ನಡ ಟಿವಿ ಮಾಧ್ಯಮದ ಮೊಟ್ಟ ಮೊದಲ ಜ್ಯೋತಿಷಿ 67 ವರ್ಷದ ಎಸ್ಕೆ ಜೈನ್ ನಿಧನ ಹೊಂದಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಜ್ಯೋತಿಷಿ ಎಸ್ಕೆ ಜೈನ್ ಇಂದು ಬೆಂಗಳೂರಿನ ಮಹಾವೀರ್ ಜೈನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸೆರೆಳೆದಿದ್ದಾರೆ.
ಮಾಧ್ಯಮದ ಮೂಲಕ ಜ್ಯೋತಿಷಿ ಪರಂಪರೆಯನ್ನು ಪ್ರಸಿದ್ಧಗೊಳಿಸಿದ ಕೀರ್ತಿ ಎಸ್ಕೆ ಜೈನ್ಗೆ ಸಲ್ಲುತ್ತದೆ. ಮಾಧ್ಯಮಗಳಲ್ಲಿ ಜ್ಯೋತಿಷಿ ಕಾರ್ಯಕ್ರಮ ನಡೆಸಿ ಕರ್ನಾಟಕದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ಎಸ್ಕೆ ಜೈನ್ ರಾಶಿ ಭವಿಷ್ಯ, ಶುಭ-ಅಶುಭ, ಫಲಾಫಲ ಸೇರಿದಂತೆ ಜ್ಯೋತಿಷ್ಯದ ಪರಿಕರಗಳಲ್ಲಿ ನಿಖರತೆಯನ್ನು ತಂದುಕೊಟ್ಟಿದ್ದರು. ವಿದ್ಯುನ್ಮಾನ ಮಾಧ್ಯಮದಲ್ಲಿ ಜ್ಯೋತಿಷಿ ಕಾರ್ಯಕ್ರಮ ನಡೆಸಿಕೊಡುವ ಮೂಲಕ ಕರ್ನಾಟಕದಲ್ಲಿ ಹೊಸ ಪರಂಪರೆ ಹಾಗೂ ಜ್ಯೋತಿಷ್ಯವನ್ನ ಪಸರಿಸಿದ ಖ್ಯಾತಿಗೆ ಜೈನ್ ಪಾತ್ರರಾಗಿದ್ದರು.

Share post:

Subscribe

spot_imgspot_img

Popular

More like this
Related

GST ಬದಲಾವಣೆಯಿಂದ ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

GST ಬದಲಾವಣೆಯಿಂದ ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟ:...

ದೀಪಾವಳಿ ಟೆಂಪಲ್ ರನ್‌ಗೆ ಡಿಕೆಶಿ ಸಿದ್ಧ – ಮಂತ್ರಾಲಯ, ರಾಯಚೂರಿಗೆ ನಾಳೆ ಭೇಟಿ

ದೀಪಾವಳಿ ಟೆಂಪಲ್ ರನ್‌ಗೆ ಡಿಕೆಶಿ ಸಿದ್ಧ – ಮಂತ್ರಾಲಯ, ರಾಯಚೂರಿಗೆ ನಾಳೆ...

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 4 ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 4 ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್...

ಈ ಸಮಸ್ಯೆ ಇರುವವರು ಯಾವುದೇ ಕಾರಣಕ್ಕೂ ಸೀತಾಫಲ ತಿನ್ನಬಾರದು.!

ಈ ಸಮಸ್ಯೆ ಇರುವವರು ಯಾವುದೇ ಕಾರಣಕ್ಕೂ ಸೀತಾಫಲ ತಿನ್ನಬಾರದು.! ಸೀತಾಫಲ (Custard Apple)...