ಕನ್ನಡ ನ್ಯೂಸ್ ಚಾನೆಲ್ ಗಳ ಈ ವಾರದ ಟಿ.ಆರ್.ಪಿ

Date:

2019ರ 31ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 – 202 ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.


114 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ ಇದೆ.

ನ್ಯೂಸ್ 18 ಕನ್ನಡ ಈ ವಾರ 91 ಪಾಯಿಂಟ್ ಪಡೆದಿದ್ದು,   3ನೇ ಸ್ಥಾನದಲ್ಲಿದೆ.

ಸುವರ್ಣ ನ್ಯೂಸ್ 87 ಪಾಯಿಂಟ್ ಗಳೊಂದಿಗೆ 4ನೇ ಸ್ಥಾನದಲ್ಲಿದೆ.

ಇನ್ನುಳಿದಂತೆ ದಿಗ್ವಿಜಯ 38 ಪಾಯಿಂಟ್,

ಬಿಟಿವಿ 19 ಪಾಯಿಂಟ್

ಪ್ರಜಾ ಟಿವಿ 12 ಪಾಯಿಂಟ್

ಟಿವಿ5 – 16 ಪಾಯಿಂಟ್

ಪವರ್ ಟಿವಿ 12 ಪಾಯಿಂಟ್

ಕಸ್ತೂರಿ 07 ಪಾಯಿಂಟ್

ರಾಜ್ ನ್ಯೂಸ್ 8 ಪಾಯಿಂಟ್ ಪಡೆದಿವೆ.

 

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...