ಕನ್ನಡ ನ್ಯೂಸ್ ಚಾನೆಲ್ ಗಳ ಈ ವಾರದ ಟಿ.ಆರ್.ಪಿ

Date:


2019ರ 35ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 – 131 ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.

ಪಬ್ಲಿಕ್ ಟಿವಿ 76 ಪಾಯಿಂಟ್ ಪಡೆದಿದ್ದು,  ಎರಡನೇ ಸ್ಥಾನದಲ್ಲಿದೆ

ನ್ಯೂಸ್ 18 ಕನ್ನಡ ಈ ವಾರ 61 ಪಾಯಿಂಟ್ ಗಳೊಂದಿಗೆ, 3ನೇ ಸ್ಥಾನದಲ್ಲಿದೆ.

 

ಸುವರ್ಣ ನ್ಯೂಸ್ 58 ಪಾಯಿಂಟ್ ಗಳೊಂದಿಗೆ 4ನೇ ಸ್ಥಾನದಲ್ಲಿದೆ.

ಇನ್ನುಳಿದಂತೆ ದಿಗ್ವಿಜಯ 27 ಪಾಯಿಂಟ್,

ಬಿಟಿವಿ 13 ಪಾಯಿಂಟ್

ಪ್ರಜಾ ಟಿವಿ 10 ಪಾಯಿಂಟ್

ಟಿವಿ5 – 12 ಪಾಯಿಂಟ್

ಪವರ್ ಟಿವಿ 07 ಪಾಯಿಂಟ್

ಕಸ್ತೂರಿ 06 ಪಾಯಿಂಟ್

ರಾಜ್ ನ್ಯೂಸ್ 05 ಪಾಯಿಂಟ್ ಪಡೆದಿವೆ.

 

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...